ಕೀರ್ತನೆಗಳು 5:8 - ಪರಿಶುದ್ದ ಬೈಬಲ್8 ಯೆಹೋವನೇ, ವೈರಿಗಳು ನನ್ನನ್ನು ಗಮನಿಸುತ್ತಿರುವುದರಿಂದ ನಿನ್ನ ನೀತಿಯ ಮಾರ್ಗವನ್ನು ನನಗೆ ತೋರಿಸಿ, ನಿನ್ನ ಚಿತ್ತಾನುಸಾರವಾಗಿ ನನ್ನನ್ನು ನಡೆಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯೆಹೋವನೇ, ವಿರೋಧಿಗಳು ನನಗೆ ಕೇಡನ್ನೇ ಹಾರೈಸುತ್ತಿರುವುದರಿಂದ ನಿನ್ನ ನೀತಿಗೆ ಸರಿಯಾಗಿ ನನ್ನನ್ನು ನಡೆಸು; ನನ್ನ ಮುಂದೆ ನಿನ್ನ ಮಾರ್ಗವನ್ನು ಸರಾಗಮಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಶತ್ರುಗಳು ಮುತ್ತಿಹರು, ಸತ್ಯ ಪಥದಲಿ ನಡೆಸೆನ್ನನು I ನೇರಮಾಡೆನಗೆ ದೇವಾ, ನಿನ್ನ ಸಿರಿಮಾರ್ಗವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಯೆಹೋವನೇ, ವಿರೋಧಿಗಳು ನನ್ನ ಕೇಡನ್ನೇ ಹಾರೈಸುತ್ತಿರುವದರಿಂದ ನಿನ್ನ ನೀತಿಗೆ ಸರಿಯಾಗಿ ನನ್ನನ್ನು ನಡಿಸು; ನನ್ನ ಮುಂದೆ ನಿನ್ನ ಮಾರ್ಗವನ್ನು ಸರಾಗಮಾಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೆಹೋವ ದೇವರೇ, ನನ್ನ ವಿರೋಧಿಗಳ ನಿಮಿತ್ತ ನಿಮ್ಮ ನೀತಿಯಲ್ಲಿ ನನ್ನನ್ನು ನಡೆಸಿರಿ; ನಿಮ್ಮ ಮಾರ್ಗವನ್ನು ನನ್ನ ಮುಂದೆ ನೇರವಾಗಿ ಮಾಡಿರಿ. ಅಧ್ಯಾಯವನ್ನು ನೋಡಿ |