ಕೀರ್ತನೆಗಳು 50:11 - ಪರಿಶುದ್ದ ಬೈಬಲ್11 ಅತ್ಯಂತ ಉನ್ನತವಾದ ಬೆಟ್ಟಗಳ ಮೇಲಿರುವ ಪಕ್ಷಿಗಳೆಲ್ಲಾ ನನಗೆ ಗೊತ್ತುಂಟು. ಬೆಟ್ಟಗಳ ಮೇಲೆ ಚಲಿಸುವ ಜೀವಜಂತುಗಳೆಲ್ಲಾ ನನ್ನವೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆ; ಅಡವಿಯ ಜೀವಜಂತುಗಳೆಲ್ಲಾ ನನಗೆ ಗೊತ್ತುಂಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನಾ ಬಲ್ಲೆ ಆಕಾಶದಲ್ಲಿ ಹಾರಾಡುವ ಪಕ್ಷಿಗಳನ್ನೆಲ್ಲ I ನನಗೆ ಸೇರಿವೆ ಅಡವಿಯಲಿ ಓಡಾಡುವ ಜೀವಜಂತುಗಳೆಲ್ಲ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಬೆಟ್ಟಗಳ ಪಕ್ಷಿಗಳನ್ನೆಲ್ಲಾ ಬಲ್ಲೆ; ಅಡವಿಯ ಜೀವಜಂತುಗಳೆಲ್ಲಾ ನನಗೆ ಗೊತ್ತುಂಟು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆನು; ಬಯಲಿನ ಮೃಗಗಳು ನನ್ನವುಗಳಾಗಿವೆ. ಅಧ್ಯಾಯವನ್ನು ನೋಡಿ |