Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 50:8 - ಪರಿಶುದ್ದ ಬೈಬಲ್‌

8 ನಿಮ್ಮ ಯಜ್ಞಗಳ ಬಗ್ಗೆ ನಾನು ದೂರು ಹೇಳುತ್ತಿಲ್ಲ. ಇಸ್ರೇಲರಾದ ನೀವು ನನಗೆ ಸರ್ವಾಂಗಹೋಮಗಳನ್ನು ನಿತ್ಯವೂ ಅರ್ಪಿಸುತ್ತಲೇ ಇದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾನು ನಿಮ್ಮ ಯಜ್ಞದ ವಿಷಯದಲ್ಲಿ ತಪ್ಪೆಣಿಸುವುದಿಲ್ಲ; ಸರ್ವಾಂಗಹೋಮಗಳನ್ನು ನೀವು ನಿತ್ಯವೂ ನನಗೆ ಸಮರ್ಪಿಸುತ್ತೀರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಿನ್ನ ಬಲಿಯರ್ಪಣೆಯನು ನಾ ತಪ್ಪೆಣಿಸುತಿಲ್ಲ I ನನ್ನ ಮುಂದಿವೆ ಸತತ ನಿನ್ನ ದಹನಬಲಿಗಳೆಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾನು ನಿಮ್ಮ ಯಜ್ಞಗಳ ವಿಷಯದಲ್ಲಿ ತಪ್ಪೆಣಿಸುವದಿಲ್ಲ; ಸರ್ವಾಂಗಹೋಮಗಳನ್ನು ನೀವು ನಿತ್ಯವೂ ನನಗೆ ಸಮರ್ಪಿಸುತ್ತೀರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಿಮ್ಮ ಯಜ್ಞಗಳ ವಿರೋಧವಾಗಿ ನಾನು ತಪ್ಪು ಹೊರಿಸುತ್ತಾಯಿಲ್ಲ, ಅಥವಾ ನನ್ನ ಮುಂದೆ ಯಾವಾಗಲೂ ಇರುವ ದಹನಬಲಿಗಳ ವಿರೋಧವಾಗಿಯೂ ನಾನು ತಪ್ಪು ಹೊರಿಸುತ್ತಾಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 50:8
6 ತಿಳಿವುಗಳ ಹೋಲಿಕೆ  

ಯಾಕೆಂದರೆ ನನಗೆ ವಿಧೇಯತೆಯಿಂದ ಕೂಡಿದ ಪ್ರೀತಿಯು ಬೇಕೇ ಹೊರತು ಯಜ್ಞವಲ್ಲ. ಜನರು ತರುವ ಸರ್ವಾಂಗಹೋಮಗಳಿಗಿಂತಲೂ ಅವರು ನನ್ನನ್ನು (ದೇವರನ್ನು) ತಿಳಿದುಕೊಳ್ಳಬೇಕೆಂಬುದೇ ನನಗೆ ಇಷ್ಟ.


ನಿನಗೆ ನಿಜವಾಗಿಯೂ ಬೇಕಾದದ್ದು ಯಜ್ಞಗಳಲ್ಲ. ಹೀಗಿರಲು ನಿನಗೆ ಇಷ್ಟವೇ ಇಲ್ಲದ ಯಜ್ಞಗಳನ್ನು ನಾನೇಕೆ ಅರ್ಪಿಸಲಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು