ಕೀರ್ತನೆಗಳು 55:12 - ಪರಿಶುದ್ದ ಬೈಬಲ್12 ನನಗೆ ಅವಮಾನ ಮಾಡುವವನು ವೈರಿಯಾಗಿದ್ದಿದ್ದರೆ ತಾಳಿಕೊಳ್ಳಬಹುದಿತ್ತು. ನನ್ನ ಮೇಲೆ ಆಕ್ರಮಣ ಮಾಡುವವರು ನನ್ನ ಶತ್ರುವಾಗಿದ್ದಿದ್ದರೆ ಅಡಗಿಕೊಳ್ಳಬಹುದಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನನ್ನನ್ನು ದೂಷಿಸುವವನು ವೈರಿಯಾಗಿದ್ದರೆ ತಾಳಿಕೊಂಡೇನು; ನನ್ನನ್ನು ತಿರಸ್ಕರಿಸಿ ಉಬ್ಬಿಕೊಳ್ಳುವವನು ದ್ವೇಷಿಯಾಗಿದ್ದರೆ ಅಡಗಿಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಾ ಸಹಿಸಿಕೊಳ್ಳುತ್ತಿದ್ದೆ ದೂಷಿಸುವವನು ಶತ್ರುವಾಗಿದ್ದರೆ I ನಾನವಿತುಕೊಳ್ಳುತ್ತಿದ್ದೆ ದ್ವೇಷಿಸುವವನು ವೈರಿಯಾಗಿದ್ದರೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನನ್ನನ್ನು ದೂಷಿಸುವವನು ವೈರಿಯಾಗಿದ್ದರೆ ತಾಳಿಕೊಂಡೇನು; ನನ್ನನ್ನು ತಿರಸ್ಕರಿಸಿ ಉಬ್ಬಿಕೊಳ್ಳುವವನು ದ್ವೇಷಿಯಾಗಿದ್ದರೆ ಅಡಗಿಕೊಂಡೇನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನನ್ನನ್ನು ನಿಂದಿಸುವವನು ಶತ್ರುವಲ್ಲ, ಶತ್ರುವಾದರೆ ತಾಳಿಕೊಳ್ಳುತ್ತಿದ್ದೆ. ನನಗೆ ವಿರೋಧವಾಗಿರುವವನು ನನ್ನ ವೈರಿಯಾಗಿದ್ದರೆ, ಅವನಿಂದ ಅಡಗಿಕೊಳ್ಳುತ್ತಿದ್ದೆನು. ಅಧ್ಯಾಯವನ್ನು ನೋಡಿ |