ಕೀರ್ತನೆಗಳು 55:4 - ಪರಿಶುದ್ದ ಬೈಬಲ್4 ನನ್ನ ಹೃದಯ ಬಡಿತವು ಮಿತಿಮೀರಿದೆ; ಮರಣ ಭಯವು ನನ್ನನ್ನು ಆವರಿಸಿಕೊಂಡಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನನ್ನ ಹೃದಯವು ನೊಂದು ಬೆಂದುಹೋಗಿದೆ; ಮರಣಭಯವು ನನ್ನನ್ನು ಆವರಿಸಿಕೊಂಡಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನನ್ನ ಹೃದಯವು ನೊಂದು ಬೆಂದಿದೆ I ಮರಣ ಭಯವು ಆವರಿಸಿಕೊಂಡಿದೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನನ್ನ ಹೃದಯವು ನೊಂದು ಬೆಂದದೆ; ಮರಣಭಯವು ಆವರಿಸಿಕೊಂಡದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನನ್ನ ಹೃದಯವು ನನ್ನ ಅಂತರಂಗದಲ್ಲಿ ನೊಂದುಕೊಳ್ಳುತ್ತದೆ. ಮರಣದ ಬೆದರಿಕೆಗಳು ನನ್ನ ಮೇಲೆ ಬಿದ್ದಿವೆ. ಅಧ್ಯಾಯವನ್ನು ನೋಡಿ |
ಕ್ರಿಸ್ತನು ಭೂಲೋಕದಲ್ಲಿ ಜೀವಿಸಿದ್ದಾಗ, ದೇವರಲ್ಲಿ ಪ್ರಾರ್ಥಿಸಿ, ಸಹಾಯವನ್ನು ಬೇಡಿದನು. ಆತನನ್ನು ಸಾವಿನಿಂದ ರಕ್ಷಿಸುವ ಶಕ್ತಿ ದೇವರೊಬ್ಬನಿಗೇ ಇತ್ತು. ಆದ್ದರಿಂದ ಆತನು ಗಟ್ಟಿಯಾಗಿ ರೋದಿಸುತ್ತಾ ಕಣ್ಣೀರು ಸುರಿಸುತ್ತಾ ದೇವರಲ್ಲಿ ಪ್ರಾರ್ಥಿಸಿದನು. ದೇವರ ಇಷ್ಟದಂತೆ ಆತನು ಎಲ್ಲವನ್ನೂ ಮಾಡಿದವನಾಗಿದ್ದನು ಮತ್ತು ದೀನಭಾವವನ್ನು ಹೊಂದಿದ್ದನು. ಆದ್ದರಿಂದ ದೇವರು ಆತನ ಪ್ರಾರ್ಥನೆಗಳಿಗೆ ಉತ್ತರಿಸಿದನು.