ಕೀರ್ತನೆಗಳು 57:3 - ಪರಿಶುದ್ದ ಬೈಬಲ್3 ಆತನು ಪರಲೋಕದಿಂದ ನನಗೆ ಸಹಾಯಮಾಡಿ, ನನ್ನನ್ನು ಕಾಡಿಸುವವರನ್ನು ಸೋಲಿಸುವನು. ದೇವರು ತನ್ನ ಪ್ರೀತಿಯನ್ನೂ ನಂಬಿಗಸ್ತಿಕೆಯನ್ನೂ ತೋರ್ಪಡಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆತನು ಪರಲೋಕದಿಂದ ಆಲಿಸಿ, ನಿಂದಕರ ಮಾತಿನಿಂದ ನನ್ನನ್ನು ತಪ್ಪಿಸುವನು; ಸೆಲಾ ತನ್ನ ಪ್ರೀತಿಯನ್ನು ಮತ್ತು ಸತ್ಯತೆಯನ್ನೂ ತೋರ್ಪಡಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆತ ನೆರವಾಗುವನೆನಗೆ ಪರಲೋಕದಿಂದ I ತಪ್ಪಿಸುವನು ನನ್ನನು ಬೆನ್ನಟ್ಟಿ ಬರುವವರಿಂದ II ತೋರ್ಪಡಿಸುವನು ಸತ್ಯತೆಯನು I ತನ್ನ ಅಚಲ ಪ್ರೀತಿಯನಾ ದೇವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆತನು ಪರಲೋಕದಿಂದ ಸಹಾಯಮಾಡಿ ನಿಂದಕರ ಬಾಯಿಗೆ ನನ್ನನ್ನು ತಪ್ಪಿಸುವನು; ಸೆಲಾ. ತನ್ನ ಕಾರುಣ್ಯವನ್ನೂ ಸತ್ಯತೆಯನ್ನೂ ತೋರ್ಪಡಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ದೇವರು ಪರಲೋಕದಿಂದ ಸಹಾಯ ಕಳುಹಿಸಿ, ನನ್ನನ್ನು ನಿಂದಿಸುವವರನ್ನು ದಂಡಿಸಿ, ನನ್ನನ್ನು ರಕ್ಷಿಸುವರು. ದೇವರು ತಮ್ಮ ಒಡಂಬಡಿಕೆಯ ಪ್ರೀತಿಯನ್ನೂ ತಮ್ಮ ಸತ್ಯವನ್ನೂ ಕಳುಹಿಸುವರು. ಅಧ್ಯಾಯವನ್ನು ನೋಡಿ |