ಕೀರ್ತನೆಗಳು 58:5 - ಪರಿಶುದ್ದ ಬೈಬಲ್5 ಕಿವುಡು ನಾಗರಹಾವುಗಳು ಹಾವಾಡಿಗರ ಕೊಳಲ ನಾದವನ್ನು ಕೇಳಲಾರವು. ಆ ದುಷ್ಟರು ದುಷ್ಟಾಲೋಚನೆಗಳನ್ನು ಮಾಡುವಾಗ ಕಿವುಡು ನಾಗರಹಾವುಗಳಂತಿರುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಜಾಣತನದಿಂದ ಮಂತ್ರಿಸುವ ಹಾವಾಡಿಗರ ನಾಗಸ್ವರಕ್ಕೂ ಮರುಳಾಗದ ಅಥವಾ ಅದಕ್ಕೆ ಕಿವಿಗೊಡದ ಕಳ್ಳ ಹಾವಿನಂತೆ ಇರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಒಲಿಯದವರ ಕಿವಿ ಪುಂಗಿಯ ನಾದಕೆ I ಮಣಿಯವು ಹಾವಾಡಿಗನ ಮಾಟಕೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಜಾಣತನದಿಂದ ಮಂತ್ರಿಸುವ ಹಾವಾಡಿಗರ ನಾಗಸ್ವರಕ್ಕೂ ಮರುಳಾಗದೆ ಕಿವಿಗೊಡದ ಕಳ್ಳಹಾವಿನಂತೆ ಇರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಚಮತ್ಕಾರದಿಂದ ಆಕರ್ಷಿಸಿ, ಕೌಶಲ್ಯದಿಂದ ನುಡಿಸುವ ಹಾವಾಡಿಗನ ನಾದವನ್ನು ಕೇಳದ ಹಾವಿನಂತೆ ಇದ್ದಾರೆ. ಅಧ್ಯಾಯವನ್ನು ನೋಡಿ |