Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 58:8 - ಪರಿಶುದ್ದ ಬೈಬಲ್‌

8 ಬಸವನಹುಳಗಳು ದಾರಿಯಲ್ಲೇ ಕರಗಿಹೋಗುವಂತೆ ಅವರೂ ಕರಗಿಹೋಗಲಿ. ಗರ್ಭದಲ್ಲೇ ಸತ್ತುಹೋದ ಮಗುವಿನಂತೆ ಅವರು ಹಗಲನ್ನು ಕಾಣದಂತಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಒಣಗಿ ಸತ್ತ ಬಸವನಹುಳದಂತೆ ನಿರ್ನಾಮವಾಗಲಿ; ಗರ್ಭವಿಳಿದ ಪಿಂಡದಂತೆ ಸೂರ್ಯನನ್ನು ನೋಡದೆ ಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನುಸುಳಿ ನುಸುಳಿ ನಶಿಸಿಹೋಗಲಿ ಬಸವನ ಹುಳದಂತೆ I ರವಿಯ ಬೆಳಕನು ಕಾಣದಿರಲಿ ಗರ್ಭವಿಳಿದ ಪಿಂಡದಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಒಣಗಿ ಸತ್ತ ಬಸವನಹುಳದಂತೆ ನಿರ್ನಾಮವಾಗಲಿ; ಗರ್ಭವಿಳಿದ ಪಿಂಡದಂತೆ ಸೂರ್ಯನನ್ನು ನೋಡದೆ ಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಕರಗುವ ಗೊಂಡೆ ಹುಳದಂತೆ ಅವರು ನಾಶವಾಗಲಿ. ದಿನತುಂಬದೆ ಹುಟ್ಟಿದ ಶಿಶುವಿನಂತೆ ಅವರು ಸೂರ್ಯನನ್ನು ಕಾಣದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 58:8
6 ತಿಳಿವುಗಳ ಹೋಲಿಕೆ  

ನಾನು ಮಗುವಾಗಿ ಹುಟ್ಟುವಾಗಲೇ ಸತ್ತು ನೆಲದಲ್ಲಿ ಸಮಾಧಿಯಾಗಲಿಲ್ಲವೇಕೆ? ಹಗಲಿನ ಬೆಳಕನ್ನು ಎಂದೂ ಕಂಡಿಲ್ಲದ ಮಗುವಿನಂತೆ ನಾನಿರಬೇಕಿತ್ತು.


ಒಬ್ಬನು ಬಹುಕಾಲ ಬದುಕಬಹುದು. ಅವನಿಗೆ ನೂರು ಮಂದಿ ಮಕ್ಕಳಿರಬಹುದು. ಆದರೆ ಅವನಿಗೆ ಸುಖತೃಪ್ತಿಯೂ ಸತ್ತ ಮೇಲೆ ಉತ್ತರಕ್ರಿಯೆಯೂ ಇಲ್ಲದಿದ್ದರೆ ಹುಟ್ಟುವಾಗಲೇ ಸಾಯುವ ಮಗು ಅವನಿಗಿಂತಲೂ ಉತ್ತಮ.


ಐಶ್ವರ್ಯವಂತನಾಗಿರುವ ವಿಶ್ವಾಸಿಯೂ ಹೆಮ್ಮೆಪಡಬೇಕು. ಏಕೆಂದರೆ ಆತ್ಮಿಕ ವಿಷಯದಲ್ಲಿ ಅವನಿಗಿರುವ ಬಡತನವನ್ನು ದೇವರು ಅವನಿಗೆ ತೋರಿಸಿಕೊಟ್ಟಿದ್ದಾನೆ. ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸುವನು.


ಭೂಮಿಯೂ ಆಕಾಶವೂ ನಾಶವಾಗುತ್ತವೆ, ಆದರೆ ನಾನು ಹೇಳಿದ ಮಾತುಗಳು ನಾಶವಾಗುವುದೇ ಇಲ್ಲ!


ಎಂದೂ ಜೀವಿಸಿಲ್ಲದ ವ್ಯಕ್ತಿಯಂತೆ ನಾನಿರಬೇಕಿತ್ತು. ನನ್ನ ತಾಯಿಯ ಗರ್ಭದಿಂದ ನನ್ನನ್ನು ನೇರವಾಗಿ ಸಮಾಧಿಗೆ ಹೊತ್ತುಕೊಂಡು ಹೋಗಬೇಕಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು