ಕೀರ್ತನೆಗಳು 59:17 - ಪರಿಶುದ್ದ ಬೈಬಲ್17 ನಾನು ನಿನಗೆ ಸ್ತುತಿಗೀತೆಗಳನ್ನು ಹಾಡುವೆ. ಯಾಕೆಂದರೆ ನೀನೇ ನನಗೆ ಆಶ್ರಯದುರ್ಗವಾಗಿರುವೆ. ನನ್ನನ್ನು ಪ್ರೀತಿಸುವ ದೇವರು ನೀನೇ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನನ್ನ ಬಲವೇ, ನಿನ್ನನ್ನು ಹಾಡಿಹರಸುವೆನು, ನನ್ನ ಆಶ್ರಯದುರ್ಗವೂ ಕೃಪಾನಿಧಿಯೂ ದೇವರೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನೀನೆನ್ನ ಶಕ್ತಿದೇವಾ, ನಿನಗೆನ್ನ ಸ್ತುತಿ I ನೀನೆನ್ನ ದುರ್ಗ, ತೋರಿಸು ಎನಗೆ ಪ್ರೀತಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನನ್ನ ಬಲವೇ, ನಿನ್ನನ್ನು ಹಾಡಿಹರಸುವೆನು. ನನ್ನ ಆಶ್ರಯದುರ್ಗವೂ ಕೃಪಾನಿಧಿಯೂ ದೇವರೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನನ್ನ ಬಲವಾಗಿರುವವರೇ, ನಿಮ್ಮನ್ನು ಕೊಂಡಾಡುವೆನು. ಏಕೆಂದರೆ ದೇವರೇ, ನೀವು ನನ್ನ ಭದ್ರಕೋಟೆ ಆಗಿದ್ದೀರಿ. ನೀವು ನಾನು ಭರವಸೆ ಇಡುವ ಕರುಣೆಯುಳ್ಳ ದೇವರೂ ಆಗಿದ್ದೀರಿ. ಅಧ್ಯಾಯವನ್ನು ನೋಡಿ |