ಕೀರ್ತನೆಗಳು 59:6 - ಪರಿಶುದ್ದ ಬೈಬಲ್6 ಗುರುಗುಟ್ಟುತ್ತಾ ಬೀದಿಗಳಲ್ಲಿ ಅಡ್ಡಾಡುವ ನಾಯಿಗಳಂತೆ ಅವರು ಸಾಯಂಕಾಲದಲ್ಲಿ ಪಟ್ಟಣದಲ್ಲೆಲ್ಲಾ ಸುತ್ತಾಡುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವರು ಪ್ರತಿಸಾಯಂಕಾಲವೂ ಬಂದು ಬಂದು ನಾಯಿಗಳಂತೆ ಗುರುಗುಟ್ಟುತ್ತಾ ಪಟ್ಟಣವನ್ನೆಲ್ಲಾ ಸುತ್ತುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಸಂಜೆಯಾದುದೆ ಓಡಿ ಬರುವರು ನಾಯಿಗಳಂತೆI ಗುರುಗುಟ್ಟುತ ಊರ ಸುತ್ತುವರು ಕುನ್ನಿಗಳಂತೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅವರು ಪ್ರತಿಸಾಯಂಕಾಲವೂ ಬಂದು ಬಂದು ನಾಯಿಗಳಂತೆ ಗುರುಗುಟ್ಟುತ್ತಾ ಪಟ್ಟಣವನ್ನೆಲ್ಲಾ ಸುತ್ತುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅವರು ಸಂಜೆಗೆ ಹಿಂದಿರುಗುವರು. ನಾಯಿಯ ಹಾಗೆ ಬೊಗಳುವರು. ಪಟ್ಟಣವನ್ನು ಸುತ್ತುವರು. ಅಧ್ಯಾಯವನ್ನು ನೋಡಿ |
ಸೌಲನು ದಾವೀದನ ಮನೆಗೆ ತನ್ನ ಜನರನ್ನು ಕಳುಹಿಸಿದನು. ಅವರು ದಾವೀದನ ಮನೆಯನ್ನು ಕಾಯ್ದರು. ಅವರು ರಾತ್ರಿಯೆಲ್ಲಾ ಅಲ್ಲಿಯೇ ಇದ್ದರು. ಅವರು ದಾವೀದನನ್ನು ಬೆಳಿಗ್ಗೆ ಕೊಲ್ಲಲು ಕಾಯುತ್ತಿದ್ದರು. ಆದರೆ ದಾವೀದನ ಹೆಂಡತಿಯಾದ ಮೀಕಲಳು ಅವನಿಗೆ, “ನೀನು ಈ ರಾತ್ರಿಯೇ ಓಡಿಹೋಗಿ, ನಿನ್ನ ಜೀವವನ್ನು ಕಾಪಾಡಿಕೋ. ಇಲ್ಲವಾದರೆ, ನಿನ್ನನ್ನು ಅವರು ಕೊಂದುಬಿಡುತ್ತಾರೆ” ಎಂದು ಎಚ್ಚರಿಸಿದಳು.