Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 60:9 - ಪರಿಶುದ್ದ ಬೈಬಲ್‌

9-10 ದೇವರೇ, ನೀನು ನಮ್ಮನ್ನು ಕೈಬಿಟ್ಟಿರುವೆ. ನೀನು ನಮ್ಮ ಸೈನ್ಯಗಳ ಸಂಗಡ ಬರಲಿಲ್ಲ. ಹೀಗಿರಲು, ಕೋಟೆಕೊತ್ತಲುಗಳುಳ್ಳ ಪಟ್ಟಣಕ್ಕೆ ನನ್ನನ್ನು ನಡೆಸುವವರು ಯಾರು? ಎದೋಮಿನ ವಿರುದ್ಧ ನನ್ನನ್ನು ನಡೆಸುವವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಕೋಟೆಕೊತ್ತಲುಗಳುಳ್ಳ ನಗರಕ್ಕೆ ನನ್ನನ್ನು ಕರೆದುಕೊಂಡು ಹೋಗುವವರು ಯಾರು? ಎದೋಮ್ ಪ್ರಾಂತ್ಯದೊಳಗೆ ನನ್ನನ್ನು ಸೇರಿಸುವವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಕೋಟೆಯ ನಗರಕೆ ನನ್ನನು ಕರೆದೊಯ್ಯುವರಾರು? I ಎದೋಮ್ ಪ್ರಾಂತ್ಯಕೆ ನನ್ನ ಕೊಂಡೊಯ್ಯುವವರಾರು? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಕೋಟೆಕೊತ್ತಲುಗಳುಳ್ಳ ನಗರಕ್ಕೆ ನನ್ನನ್ನು ಕರೆದುಕೊಂಡು ಹೋಗುವವರು ಯಾರು? ಎದೋಮ್ ಪ್ರಾಂತದೊಳಗೆ ನನ್ನನ್ನು ಸೇರಿಸುವವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಕೋಟೆಯ ಪಟ್ಟಣಕ್ಕೆ ನನ್ನನ್ನು ಕರೆತರುವವರು ಯಾರು? ಎದೋಮಿಗೆ ನನ್ನನ್ನು ನಡೆಸುವವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 60:9
7 ತಿಳಿವುಗಳ ಹೋಲಿಕೆ  

ವಸಂತಕಾಲದಲ್ಲಿ, ಎಲ್ಲಾ ರಾಜರೂ ಯುದ್ಧಕ್ಕೆ ಹೊರಡುವ ಸಮಯ ಬಂದಾಗ, ದಾವೀದನು ಯೋವಾಬನನ್ನೂ ಅವನ ಸೇವಕರನ್ನೂ ಮತ್ತು ಇಸ್ರೇಲರೆಲ್ಲರನ್ನೂ ಅಮ್ಮೋನಿಯರೊಂದಿಗೆ ಯುದ್ಧಮಾಡಲು ಕಳುಹಿಸಿದನು. ಯೋವಾಬನ ಸೈನ್ಯವು ರಬ್ಬಕ್ಕೆ ಮುತ್ತಿಗೆ ಹಾಕಿತು. ಆದರೆ ದಾವೀದನು ಜೆರುಸಲೇಮಿನಲ್ಲಿಯೇ ಉಳಿದುಕೊಂಡನು.


“ಯೆಬೂಸಿಯರ ವಿರುದ್ಧವಾಗಿ ದಾಳಿಮಾಡಿ ಅವರನ್ನು ಸೋಲಿಸುವವನೇ ನನ್ನ ಸೇನಾಧಿಪತಿಯಾಗುವನು” ಎಂದು ದಾವೀದನು ಹೇಳಿದಾಗ ಚೆರೂಯಳ ಮಗನಾದ ಯೋವಾಬನು ಯೆಬೂಸಿಯರ ಮೇಲೆ ಯುದ್ಧಮಾಡಿ ಜಯಗಳಿಸಿದನು ಮತ್ತು ಇಸ್ರೇಲರ ಸೈನ್ಯಕ್ಕೆ ಅಧಿಪತಿಯಾದನು.


ಯೆಹೂದ್ಯರು ಯುದ್ಧ ಆರಂಭಿಸುವ ಮುನ್ನ ಕಾಲೇಬನು ಜನರಿಗೆ, “ಕಿರ್ಯತ್‌ಸೇಫೆರನ್ನು ಗೆದ್ದುಕೊಳ್ಳಬೇಕೆಂದು ನನ್ನ ಇಚ್ಛೆ. ಆ ನಗರದ ಮೇಲೆ ಧಾಳಿಮಾಡಿ ಅದನ್ನು ಗೆದ್ದುಕೊಟ್ಟವನಿಗೆ ನಾನು ನನ್ನ ಮಗಳಾದ ಅಕ್ಷಾಳನ್ನು ಮದುವೆ ಮಾಡಿಕೊಡುತ್ತೇನೆ” ಎಂದು ಹೇಳಿದನು.


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಯೆಹೂದನು ರಾಜದಂಡವನ್ನು ಹಿಡಿದುಕೊಳ್ಳುವನು. ಅವನ ಸಂತತಿಯವರು ಶಾಶ್ವತವಾಗಿ ಆಳುವರು; ಅನ್ಯಜನಾಂಗಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಅವನಿಗೆ ವಿಧೇಯರಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು