Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 61:3 - ಪರಿಶುದ್ದ ಬೈಬಲ್‌

3 ನೀನೇ ನನ್ನ ಆಶ್ರಯಸ್ಥಾನ; ಶತ್ರುಗಳಿಂದ ಕಾಪಾಡುವ ಭದ್ರವಾದ ಬುರುಜು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀನು ನನಗೆ ಶರಣನೂ, ಶತ್ರುಗಳಿಂದ ತಪ್ಪಿಸುವ ಭದ್ರವಾದ ಬುರುಜು ಆಗಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ದೇವಾ, ನೀನೆನಗೆ ಶರಣು ಮಹತ್ತರ I ಶತ್ರುಗೆಟುಕದ ಸುಭದ್ರ ಗೋಪುರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೀನು ನನಗೆ ಶರಣನೂ ಶತ್ರುಗಳಿಂದ ತಪ್ಪಿಸುವ ಭದ್ರವಾದ ಬುರುಜೂ ಆಗಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನೀವೇ ನನಗೆ ಆಶ್ರಯವಾಗಿದ್ದೀರಿ. ಶತ್ರುವಿಗೆ ಎದುರಾಗಿ ಬಲವಾದ ಬುರುಜಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 61:3
9 ತಿಳಿವುಗಳ ಹೋಲಿಕೆ  

ಯೆಹೋವನ ಹೆಸರು ಬಲವಾದ ಗೋಪುರದಂತಿದೆ. ಒಳ್ಳೆಯವರು ಅದರೊಳಗೆ ಓಡಿಹೋಗಿ ಸುರಕ್ಷಿತವಾಗಿರುವರು.


ನನ್ನ ರಕ್ಷಣೆಯೂ ಮಾನವೂ ದೇವರೇ. ಆತನೇ ನನಗೆ ಭದ್ರವಾದ ದುರ್ಗವೂ ಆಶ್ರಯಸ್ಥಾನವೂ ಆಗಿದ್ದಾನೆ.


ಯೆಹೋವನೇ, ನನ್ನ ಬಲಿಷ್ಠನಾದ ಒಡೆಯನು ನೀನೇ. ನನ್ನ ರಕ್ಷಕನೂ ನೀನೇ, ನನ್ನ ಶಿರಸ್ತ್ರಾಣವೂ ನೀನೇ.


ಮರಣದ ಈ ಮಹಾ ಅಪಾಯಗಳಿಂದ ದೇವರು ನಮ್ಮನ್ನು ರಕ್ಷಿಸಿದನು. ಮತ್ತು ಇನ್ನು ಮುಂದೆಯೂ ರಕ್ಷಿಸುವನು. ನಾವು ಆತನಲ್ಲಿ ಭರವಸೆ ಇಟ್ಟಿದ್ದೇವೆ. ಆತನು ನಮ್ಮನ್ನು ಇನ್ನು ಮುಂದೆಯೂ ರಕ್ಷಿಸುವನು.


ನಾನು ಆತನಿಗೆ ಮೊರೆಯಿಡುವಾಗಲೆಲ್ಲಾ ಆತನು ನನಗೆ ಕಿವಿಗೊಡುತ್ತಾನೆ.


ಯೆಹೋವನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನ ಆಶ್ರಯಗಿರಿಯೂ ನನ್ನ ಗುರಾಣಿಯೂ ನನ್ನ ರಕ್ಷಣಾಬಲವೂ ನನ್ನ ದುರ್ಗವೂ ಆಗಿದ್ದಾನೆ.


ನಾನು ಅಪಾಯದಲ್ಲಿರುವಾಗ ಯೆಹೋವನು ನನ್ನನ್ನು ಸಂರಕ್ಷಿಸುತ್ತಾನೆ; ತನ್ನ ಗುಡಾರದಲ್ಲಿ ನನ್ನನ್ನು ಅಡಗಿಸುತ್ತಾನೆ. ಸುರಕ್ಷಿತವಾದ ಸ್ಥಳಕ್ಕೆ ನನ್ನನ್ನು ಕೊಂಡೊಯ್ಯುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು