ಕೀರ್ತನೆಗಳು 61:8 - ಪರಿಶುದ್ದ ಬೈಬಲ್8 ಆಗ ನಾನು ನಿನ್ನ ಹೆಸರನ್ನು ಸದಾಕಾಲ ಕೊಂಡಾಡುವೆನು. ನನ್ನ ಹರಕೆಗಳನ್ನು ಪ್ರತಿದಿನವೂ ಸಲ್ಲಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಹೀಗಾದರೆ ನಾನು ಪ್ರತಿದಿನವೂ ನನ್ನ ಹರಕೆಗಳನ್ನು ಸಲ್ಲಿಸುವವನಾಗಿ, ನಿನ್ನ ನಾಮವನ್ನು ಸದಾ ಸ್ಮರಿಸಿ ಕೀರ್ತಿಸುತ್ತಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಸಲ್ಲಿಸುವೆನಾಗ ದಿನಬಿಡದೆ ನಿನಗೆ ಹರಕೆಗಳನು I ಸಂಕೀರ್ತಿಸುವೆನು ಸದಾ ನಿನ್ನ ಶ್ರೀನಾಮವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಹೀಗಾದರೆ ನಾನು ಪ್ರತಿದಿನವೂ ನನ್ನ ಹರಕೆಗಳನ್ನು ಸಲ್ಲಿಸುವವನಾಗಿ ನಿನ್ನ ನಾಮವನ್ನು ಸದಾ ಸ್ಮರಿಸಿ ಕೀರ್ತಿಸುತ್ತಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆಗ ನಾನು ನನ್ನ ಹರಕೆಗಳನ್ನು ದಿನದಿನವೂ ಸಲ್ಲಿಸುವೆನು. ನಿಮ್ಮ ಹೆಸರನ್ನು ನಾನು ಎಂದೆಂದಿಗೂ ಕೀರ್ತಿಸುವೆನು. ಅಧ್ಯಾಯವನ್ನು ನೋಡಿ |