ಕೀರ್ತನೆಗಳು 66:20 - ಪರಿಶುದ್ದ ಬೈಬಲ್20 ದೇವರಿಗೆ ಸ್ತೋತ್ರವಾಗಲಿ! ಆತನು ನನಗೆ ವಿಮುಖನಾಗದೆ, ನನ್ನ ಪ್ರಾರ್ಥನೆಯನ್ನು ಆಲಿಸಿ, ತನ್ನ ಪ್ರೀತಿಯನ್ನು ತೋರಿದನು! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆತನು ನನ್ನ ಬಿನ್ನಹವನ್ನು ತಿರಸ್ಕರಿಸಲಿಲ್ಲ; ನನ್ನ ಮೇಲಿನ ತನ್ನ ದಯೆಯನ್ನು ತಪ್ಪಿಸಿಬಿಡಲಿಲ್ಲ. ದೇವರಿಗೆ ಸ್ತೋತ್ರವಾಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಎನ್ನ ಪ್ರಾರ್ಥನೆಯನು ತಿರಸ್ಕರಿಸದ ದೇವನಿಗೆ ಸ್ತುತಿ I ತನ್ನ ಪ್ರೀತಿಯನೆನಗೆ ನಿರಾಕರಿಸದಾತನಿಗೆ ಸನ್ನುತಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆತನು ನನ್ನ ಬಿನ್ನಹವನ್ನು ತಿರಸ್ಕರಿಸಲಿಲ್ಲ; ನನ್ನ ಮೇಲಿನ ತನ್ನ ದಯೆಯನ್ನು ತಪ್ಪಿಸಿಬಿಡಲಿಲ್ಲ. ದೇವರಿಗೆ ಸ್ತೋತ್ರವಾಗಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನನ್ನ ಪ್ರಾರ್ಥನೆಯನ್ನು ತಿರಸ್ಕರಿಸದ ದೇವರಿಗೆ ಸ್ತೋತ್ರವಾಗಲಿ. ತಮ್ಮ ಪ್ರೀತಿಯನ್ನು ನನ್ನಿಂದ ತೊಲಗಿಸದೆ ಇರುವೆ. ದೇವರಿಗೆ ಸ್ತೋತ್ರವಾಗಲಿ. ಅಧ್ಯಾಯವನ್ನು ನೋಡಿ |