Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 69:10 - ಪರಿಶುದ್ದ ಬೈಬಲ್‌

10 ನಾನು ಅಳುತ್ತಾ ಉಪವಾಸಮಾಡುವೆನು. ಅವರು ಅದಕ್ಕೂ ನನ್ನನ್ನು ಗೇಲಿಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಾನು ದುಃಖದಿಂದ ಅತ್ತು ಉಪವಾಸ ಮಾಡಿ ನನ್ನ ಆತ್ಮವನ್ನು ಕುಗ್ಗಿಸಿಕೊಂಡಿದ್ದೇನೆ, ಪರಿಹಾಸ್ಯಕ್ಕೆ ಕಾರಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅತ್ತತ್ತು ನಾ ಒಪ್ಪೊತ್ತಿದ್ದುದೆಲ್ಲಾ I ಚುಚ್ಚುಮಾತಿಗೆ ಕಾರಣವಾಯಿತಲ್ಲಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಾನು ಅತ್ತತ್ತು ಉಪವಾಸ ಬಿದ್ದದ್ದೆಲ್ಲಾ ಪರಿಹಾಸ್ಯಕ್ಕೆ ಕಾರಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಾನು ಅತ್ತು ಉಪವಾಸ ಮಾಡಿದಾಗ ನಿಂದೆಗೆ ಒಳಗಾಗಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 69:10
5 ತಿಳಿವುಗಳ ಹೋಲಿಕೆ  

ಅವರು ಅಸ್ವಸ್ಥರಾಗಿದ್ದಾಗ ನಾನು ದುಃಖಪಟ್ಟೆನು; ಉಪವಾಸ ಮಾಡಿದೆನು. ನಾನು ಅವರಿಗೋಸ್ಕರ ಪ್ರಾರ್ಥಿಸಿದ್ದಕ್ಕೆ ಇದು ನನಗೆ ಪ್ರತಿಫಲವೇ?


ನನ್ನ ಅಭಿಮಾನವು ನನ್ನನ್ನು ದಹಿಸುತ್ತಿದೆ. ಯಾಕೆಂದರೆ ನನ್ನ ವೈರಿಗಳು ನಿನ್ನ ಆಜ್ಞೆಗಳನ್ನು ಮರೆತುಬಿಟ್ಟಿದ್ದರಿಂದ ನನಗೆ ಬೇಸರವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು