ಕೀರ್ತನೆಗಳು 69:19 - ಪರಿಶುದ್ದ ಬೈಬಲ್19 ನನ್ನ ನಾಚಿಕೆ ನಿನಗೆ ಗೊತ್ತಿದೆ. ಶತ್ರುಗಳು ನನಗೆ ಮಾಡಿದ ಅವಮಾನ ನಿನಗೆ ಗೊತ್ತಿದೆ. ಅವರು ಮಾಡಿದ್ದನ್ನೆಲ್ಲಾ ನೀನು ಕಣ್ಣಾರೆ ನೋಡಿರುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನನಗುಂಟಾದ ನಿಂದೆ, ಲಜ್ಜೆ, ಅಪಮಾನ ಇವು ನಿನಗೇ ಗೊತ್ತು; ನನ್ನ ವಿರೋಧಿಗಳು ನಿನಗೆ ಮರೆಯಾಗಿಲ್ಲವಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನನಗಾದ ನಿಂದೆ, ಅಪಮಾನ, ಲಜ್ಜೆ ನಿನಗೆ ತಿಳಿದಿದೆಯಯ್ಯಾ I ನನ್ನ ವೈರಿ ವಿರೋಧಿಗಳು ನಿನಗೆ ಮರೆಯಾಗಿಲ್ಲವಯ್ಯಾ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನನಗುಂಟಾದ ನಿಂದೆ, ಲಜ್ಜೆ, ಅಪಮಾನ ಇವು ನಿನಗೇ ಗೊತ್ತು; ನನ್ನ ವಿರೋಧಿಗಳು ನಿನಗೆ ಮರೆಯಾಗಿಲ್ಲವಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನೀವು ನನಗಿರುವ ನಿಂದೆ, ನಾಚಿಕೆ ಹಾಗೂ ನನ್ನ ಅವಮಾನವನ್ನೂ ತಿಳಿದಿದ್ದೀರಿ. ನನ್ನ ವೈರಿಗಳೆಲ್ಲರು ನಿಮ್ಮ ಮುಂದೆ ಇದ್ದಾರೆ. ಅಧ್ಯಾಯವನ್ನು ನೋಡಿ |