Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 69:22 - ಪರಿಶುದ್ದ ಬೈಬಲ್‌

22 ಅವರ ಮೇಜಿನ ಮೇಲಿರುವ ಆಹಾರ, ಪಾನೀಯಗಳು ಅವರಿಗೆ ವಿಷವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವರ ಸಂಪತ್ತು ಅವರಿಗೆ ಉರುಲಾಗಲಿ; ನಿಶ್ಚಿಂತರಾಗಿರುವಾಗಲೇ ಅದು ಅವರಿಗೆ ಬೋನಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅವರಿಗೆ ಬಡಿಸಿದ ಊಟವೇ ಅವರಿಗೆ ಉರುಲಾಗಲಿ I ಅವರ ಹಬ್ಬದೌತಣವೇ ಅವರಿಗೆ ಬೋನಾಗಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವರ ಊಟವೇ ಅವರಿಗೆ ಉರುಲಾಗಲಿ; ನಿಶ್ಚಿಂತರಾಗಿರುವಾಗಲೇ ಅದು ಅವರಿಗೆ ಬೋನಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅವರ ಊಟವೇ ಅವರಿಗೆ ಉರುಲಾಗಲಿ. ಸುಖವಾಗಿರುವವರಿಗೆ ಅದು ಬೋನಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 69:22
7 ತಿಳಿವುಗಳ ಹೋಲಿಕೆ  

“ನಮಗೆ ಶಾಂತಿಯಿದೆ. ನಾವು ಸುರಕ್ಷಿತರಾಗಿದ್ದೇವೆ” ಎಂದು ಜನರು ಹೇಳುವಾಗಲೇ ಅವರಿಗೆ ವಿನಾಶವು ಗರ್ಭಿಣಿಗೆ ಪ್ರಸವವೇದನೆ ಉಂಟಾಗುವಂತೆ ಬರುತ್ತದೆ. ಆ ಜನರು ತಪ್ಪಿಸಿಕೊಳ್ಳಲಾಗುವುದಿಲ್ಲ.


ನಂಬದಿರುವ ಜನರಿಗೆ ಆತನು: “ಜನರನ್ನು ಮುಗ್ಗರಿಸುವ ಕಲ್ಲೂ ಜನರನ್ನು ಬೀಳಿಸುವ ಕಲ್ಲೂ ಆಗಿದ್ದಾನೆ.” ದೇವರ ಮಾತಿಗೆ ಅವಿಧೇಯರಾಗುವುದರಿಂದಲೇ ಜನರು ಮುಗ್ಗರಿಸಿ ಬೀಳುವರು. ಆ ಜನರಿಗೆ ಹೀಗಾಗಬೇಕೆಂಬುದು ದೇವರ ಯೋಜನೆಯಾಗಿತ್ತು.


ನನ್ನ ನಾಮವನ್ನು ಘನಪಡಿಸದೆ ಹೋದರೆ ಕೆಟ್ಟ ವಿಷಯಗಳು ನಿಮಗೆ ಪ್ರಾಪ್ತಿಯಾಗುವವು. ನೀವು ಆಶೀರ್ವದಿಸುವಿರಿ. ಆದರೆ ಅದು ಶಾಪವಾಗುವದು. ಕೆಟ್ಟ ವಿಷಯಗಳು ನೆರವೇರುವಂತೆ ನಾನು ಮಾಡುವೆನು. ಯಾಕೆಂದರೆ ನೀವು ನನ್ನ ಹೆಸರನ್ನು ಘನಪಡಿಸುವದಿಲ್ಲ.” ಇದನ್ನು ಸರ್ವಶಕ್ತನಾದ ಯೆಹೋವನು ನುಡಿದಿದ್ದಾನೆ.


“ಮೂಢರು ಜ್ಞಾನವನ್ನು ತಿರಸ್ಕರಿಸುವುದರಿಂದ ಸಾವಿಗೀಡಾಗುವರು; ಅವರ ಉದಾಸೀನತೆಯೇ ಅವರನ್ನು ನಾಶಪಡಿಸುವುದು.


ನಿಮ್ಮ ಪುಟ್ಟಿಗಳನ್ನೂ ಪಾತ್ರೆಗಳನ್ನೂ ಆಹಾರವಿಲ್ಲದಂತೆ ಬರಿದಾಗಿ ಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು