ಕೀರ್ತನೆಗಳು 69:29 - ಪರಿಶುದ್ದ ಬೈಬಲ್29 ನಾನು ನೋವಿನಿಂದ ದುಃಖಗೊಂಡಿರುವೆ. ದೇವರೇ, ನನ್ನನ್ನು ಮೇಲೆತ್ತಿ ರಕ್ಷಿಸು! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ದೇವರೇ, ನೊಂದು ಕುಗ್ಗಿದವನಾದ ನನ್ನನ್ನಾದರೋ, ನಿನ್ನ ರಕ್ಷಣೆಯು ಭದ್ರಸ್ಥಳದಲ್ಲಿರಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ದೇವಾ, ನಾ ನೊಂದುಬೆಂದಿಹೆನಯ್ಯಾ I ಉದ್ಧರಿಸಿ ನನ್ನನು ಕಾಪಾಡಯ್ಯಾ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ದೇವರೇ, ನೊಂದು ಕುಗ್ಗಿದವನಾದ ನನ್ನನ್ನಾದರೋ ನಿನ್ನ ರಕ್ಷಣೆಯು ಭದ್ರಸ್ಥಳದಲ್ಲಿರಿಸುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ದೇವರೇ, ನಾನು ನೊಂದು ವ್ಯಥೆಗೊಂಡಿದ್ದೇನೆ. ನಿಮ್ಮ ರಕ್ಷಣೆಯು ನನ್ನನ್ನು ಕಾಪಾಡಲಿ. ಅಧ್ಯಾಯವನ್ನು ನೋಡಿ |