Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 69:30 - ಪರಿಶುದ್ದ ಬೈಬಲ್‌

30 ನಾನು ದೇವರ ಹೆಸರನ್ನು ಹಾಡಿಕೊಂಡಾಡುವೆನು; ಕೃತಜ್ಞತಾಗೀತೆಯೊಂದಿಗೆ ಆತನನ್ನು ಸ್ತುತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನಾನು ಸಂಕೀರ್ತಿಸುತ್ತಾ ದೇವರ ನಾಮವನ್ನು ಕೊಂಡಾಡುವೆನು; ಕೃತಜ್ಞತಾಸ್ತುತಿಯಿಂದ ಘನಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಸಂಕೀರ್ತಿಸುವೆನು ದೇವರ ಶ್ರೀನಾಮವನು I ಕೃತಜ್ಞತೆಯಿಂದಾತನನು ಕೊಂಡಾಡುವೆನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನಾನು ಸಂಕೀರ್ತಿಸುತ್ತಾ ದೇವರ ನಾಮವನ್ನು ಕೊಂಡಾಡುವೆನು; ಕೃತಜ್ಞತಾಸ್ತುತಿಯಿಂದ ಘನಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನಾನು ದೇವರ ಹೆಸರನ್ನು ಹಾಡಿ ಸ್ತುತಿಸುವೆನು. ಸ್ತೋತ್ರದಿಂದ ದೇವರನ್ನು ಸ್ತುತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 69:30
6 ತಿಳಿವುಗಳ ಹೋಲಿಕೆ  

ಯೆಹೋವನೇ ನನಗೆ ಬಲವೂ ಗುರಾಣಿಯೂ ಆಗಿದ್ದಾನೆ. ನಾನು ಆತನಲ್ಲಿ ಭರವಸವಿಟ್ಟಿರುವುದರಿಂದ ಆತನು ನನಗೆ ಸಹಾಯಮಾಡಿದನು. ಆದಕಾರಣ ನನ್ನ ಹೃದಯವು ಹರ್ಷಿಸುವುದು; ನಾನು ಸ್ತುತಿಗೀತೆಗಳನ್ನು ಹಾಡುತ್ತಾ ಆತನನ್ನು ಕೊಂಡಾಡುವೆನು.


ನನ್ನೊಂದಿಗೆ ಯೆಹೋವನನ್ನು ಸ್ತುತಿಸಿರಿ. ನಾವು ಒಟ್ಟಾಗಿ ಆತನ ಹೆಸರನ್ನು ಸನ್ಮಾನಿಸೋಣ.


ಯೆಹೋವನೇ, ನನ್ನ ಪ್ರಾರ್ಥನೆಗೆ ನೀನು ಉತ್ತರಿಸಿ ನನ್ನನ್ನು ರಕ್ಷಿಸಿದ್ದಕ್ಕೋಸ್ಕರ ನಿನಗೆ ಕೃತಜ್ಞತಾಸ್ತುತಿ ಮಾಡುವೆನು.


ಕೃತಜ್ಞತಾಯಜ್ಞಗಳನ್ನು ದೇವರಿಗೆ ಅರ್ಪಿಸಿರಿ. ನೀವು ಮಾಡಿಕೊಂಡ ಹರಕೆಗಳನ್ನು ಮಹೋನ್ನತನಿಗೆ ಸಲ್ಲಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು