Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 69:32 - ಪರಿಶುದ್ದ ಬೈಬಲ್‌

32 ದೇವರನ್ನು ಆರಾಧಿಸಲು ಬಂದ ಬಡವರೇ, ಇದನ್ನು ಕೇಳಿ ಹರ್ಷಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ದೀನರು ಇದನ್ನು ನೋಡಿ ಹರ್ಷಿಸುವರು. ದೇವದರ್ಶನವನ್ನು ಅಪೇಕ್ಷಿಸುವವರೇ, ನಿಮ್ಮ ಆತ್ಮವು ಉಜ್ಜೀವಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಇದನರಿತು ದೀನದಲಿತರು ಆನಂದಗೊಳ್ಳಲಿ I ದೇವನನು ಅರಸುವವರು ಪುನಶ್ಚೇತನಗೊಳ್ಳಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ದೀನರು ಇದನ್ನು ನೋಡಿ ಹರ್ಷಿಸುವರು. ದೇವದರ್ಶನವನ್ನು ಅಪೇಕ್ಷಿಸುವವರೇ, ನಿಮ್ಮ ಆತ್ಮವು ಉಜ್ಜೀವಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಇದನ್ನು ದೀನರು ಕಂಡು ಸಂತೋಷಪಡುವರು. ದೇವರನ್ನು ಹುಡುಕುವವರೇ, ನಿಮ್ಮ ಹೃದಯವು ಚೈತನ್ಯಗೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 69:32
10 ತಿಳಿವುಗಳ ಹೋಲಿಕೆ  

ಬಡವರು ತಿಂದು ತೃಪ್ತರಾಗುವರು. ಯೆಹೋವನಿಗಾಗಿ ಹುಡುಕುತ್ತಾ ಬಂದವರೇ, ಆತನಿಗೆ ಸ್ತೋತ್ರಮಾಡಿರಿ! ನಿಮ್ಮ ಹೃದಯವು ಯಾವಾಗಲೂ ಸಂತೋಷವಾಗಿರಲಿ.


ಇದು ನಿಮಗೂ ಅನ್ವಯಿಸುತ್ತದೆ. ಈಗ ನೀವು ದುಃಖದಿಂದಿದ್ದೀರಿ. ಆದರೆ ನಾನು ನಿಮ್ಮನ್ನು ಮತ್ತೆ ನೋಡಿದಾಗ ಹರ್ಷಿಸುವಿರಿ. ಆ ಹರ್ಷವನ್ನು ಯಾರೂ ನಿಮ್ಮಿಂದ ಕಸಿದುಕೊಳ್ಳಲಾರರು.


ದೀನರೇ, ನನ್ನ ಮನಸ್ಸು ಯೆಹೋವನಲ್ಲಿ ಹಿಗ್ಗುತ್ತಿರುವುದನ್ನು ಕೇಳಿ ಸಂತೋಷಪಡಿರಿ.


ಆತನು ದೀನರಿಗೆ ತನ್ನ ಮಾರ್ಗಗಳನ್ನು ಉಪದೇಶಿಸುವನು. ಆತನು ಅವರನ್ನು ತನ್ನ ನ್ಯಾಯಾನುಸಾರವಾಗಿ ನಡೆಸುವನು.


ಯೇಸು ಹೀಗೆ ಹೇಳಿದ ಮೇಲೆ, ತನ್ನ ಕೈಗಳನ್ನು ಮತ್ತು ಪಕ್ಕೆಯನ್ನು ಅವರಿಗೆ ತೋರಿಸಿದನು. ಪ್ರಭುವನ್ನು ಕಂಡು ಶಿಷ್ಯರಿಗೆ ಬಹು ಸಂತೋಷವಾಯಿತು.


ಬಲಿಷ್ಠರೂ ದೃಢಕಾಯರೂ ತಿಂದು ದೇವರಮುಂದೆ ಅಡ್ಡಬೀಳುವರು. ಸಾಯುವವರೂ ಸತ್ತುಹೋಗಿರುವವರೂ ಆತನ ಮುಂದೆ ಅಡ್ಡಬೀಳುವರು.


ನಾನು ಹೋರಿಗಳ ಮಾಂಸವನ್ನು ತಿನ್ನುವೆನೇ? ನಾನು ಆಡುಗಳ ರಕ್ತವನ್ನು ಕುಡಿಯುವೆನೇ?”


ಕೃತಜ್ಞತಾಯಜ್ಞಗಳನ್ನು ದೇವರಿಗೆ ಅರ್ಪಿಸಿರಿ. ನೀವು ಮಾಡಿಕೊಂಡ ಹರಕೆಗಳನ್ನು ಮಹೋನ್ನತನಿಗೆ ಸಲ್ಲಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು