ಕೀರ್ತನೆಗಳು 69:5 - ಪರಿಶುದ್ದ ಬೈಬಲ್5 ದೇವರೇ, ನಾನೇನೂ ತಪ್ಪುಮಾಡಿಲ್ಲವೆಂದು ನಿನಗೆ ಗೊತ್ತಿದೆ. ನನ್ನ ಪಾಪಗಳನ್ನು ನಿನಗೆ ಮರೆಮಾಡಲು ನನ್ನಿಂದಾಗದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ದೇವರೇ, ನನ್ನ ಮೂರ್ಖತನವು ನಿನಗೆ ಗೊತ್ತು; ನನ್ನ ಅಪರಾಧಗಳು ನಿನಗೆ ಮರೆಯಾಗಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನನ್ನ ಮೂರ್ಖತನವನು ದೇವಾ, ನೀ ಬಲ್ಲೆಯಯ್ಯಾ I ನನ್ನಪರಾಧಗಳು ನಿನಗೆ ಮರೆಯಾಗಿಲ್ಲವಯ್ಯಾ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ದೇವರೇ, ನನ್ನ ಮೂರ್ಖತನವು ನಿನಗೆ ಗೊತ್ತು; ನನ್ನ ಅಪರಾಧಗಳು ನಿನಗೆ ಮರೆಯಾಗಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ದೇವರೇ, ನೀವು ನನ್ನ ಮೂರ್ಖತನವನ್ನು ತಿಳಿದಿದ್ದೀರಿ. ನನ್ನ ಅಪರಾಧಗಳು ನಿಮಗೆ ಮರೆಯಾಗಿಲ್ಲ. ಅಧ್ಯಾಯವನ್ನು ನೋಡಿ |