Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 7:11 - ಪರಿಶುದ್ದ ಬೈಬಲ್‌

11 ದೇವರು ನೀತಿವಂತನಾದ ನ್ಯಾಯಾಧೀಶನಾಗಿದ್ದಾನೆ. ಆತನು ದುಷ್ಟರ ವಿಷಯದಲ್ಲಿ ಯಾವಾಗಲೂ ಕೋಪವುಳ್ಳವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ದೇವರು ನ್ಯಾಯಕ್ಕೆ ಸರಿಯಾಗಿ ತೀರ್ಪುಕೊಡುವವನು; ಆತನು ಯಾವಾಗಲೂ ದುಷ್ಟರ ವಿಷಯದಲ್ಲಿ ಕೋಪವುಳ್ಳವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನ್ಯಾಯಕ್ಕನುಸಾರ ತೀರ್ಪನೀಡುವಂಥವನು ದೇವನು I ದುರುಳರ ಮೇಲೆ ದಿನಬಿಡದೆ ಕೋಪವುಳ್ಳವನು ಆತನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ದೇವರು ನ್ಯಾಯಕ್ಕೆ ಸರಿಯಾಗಿ ತೀರ್ಪುಕೊಡುವವನು; ಯಾವಾಗಲೂ [ದುಷ್ಟರ ವಿಷಯದಲ್ಲಿ] ಕೋಪವುಳ್ಳವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ದೇವರು ನೀತಿಯುಳ್ಳ ನ್ಯಾಯಾಧಿಪತಿಯಾಗಿದ್ದಾರೆ. ದೇವರು ದುಷ್ಟನ ಮೇಲೆ ಸದಾ ರೋಷವುಳ್ಳವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 7:11
6 ತಿಳಿವುಗಳ ಹೋಲಿಕೆ  

ಯೆಹೋವನು ಸ್ವಾಭಿಮಾನವುಳ್ಳ ದೇವರಾಗಿದ್ದಾನೆ. ಆತನು ಪಾಪಿಗಳ ಮೇಲೆ ಸೇಡನ್ನು ತೀರಿಸುವ ದೇವರು. ಆತನು ಬಹಳವಾಗಿ ಕೋಪಗೊಂಡಿದ್ದಾನೆ. ಯೆಹೋವನು ಪಾಪಿಗಳನ್ನು ಶಿಕ್ಷಿಸುವ ದೇವರು. ಆತನು ವೈರಿಗಳನ್ನು ಶಿಕ್ಷಿಸುವನು. ಆತನ ವೈರಿಗಳ ಮೇಲೆ ಕೋಪವು ಸದಾಕಾಲವಿರುವುದು.


ಯೆಹೋವನ ಮಹಾ ರೌದ್ರಕ್ಕೆದುರಾಗಿ ಯಾರೂ ನಿಲ್ಲಲಾರರು. ಯಾರೂ ಆ ಮಹಾ ಕೋಪವನ್ನು ಸಹಿಸಲು ಸಾಧ್ಯವಿಲ್ಲ. ಆತನ ಕೋಪವು ಬೆಂಕಿಯಂತೆ ದಹಿಸುವದು. ಆತನು ಬರುವಾಗ ಬಂಡೆಯು ಪುಡಿಯಾಗುವುದು.


ನ್ಯಾಯವು ನೀತಿಯೊಂದಿಗೆ ಮರಳಿ ಬರುವುದು. ಆಗ ಜನರು ಒಳ್ಳೆಯವರೂ ಯಥಾರ್ಥವಂತರೂ ಆಗುವರು.


ಜನರಿಗೆ ನ್ಯಾಯತೀರಿಸು. ಯೆಹೋವನೇ, ನನಗೆ ನ್ಯಾಯತೀರಿಸು. ನನ್ನನ್ನು ನೀತಿವಂತನೆಂದೂ ನಿರಪರಾಧಿಯೆಂದೂ ನಿರೂಪಿಸು.


ದೇವರೊಬ್ಬನೇ ನ್ಯಾಯಾಧಿಪತಿ; ಆತನು ನೀತಿಸ್ವರೂಪನೆಂದು ಆಕಾಶಮಂಡಲವು ಘೋಷಿಸುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು