ಕೀರ್ತನೆಗಳು 71:17 - ಪರಿಶುದ್ದ ಬೈಬಲ್17 ದೇವರೇ, ಬಾಲ್ಯದಿಂದಲೂ ನೀನೇ ನನಗೆ ಉಪದೇಶಕನಾಗಿರುವೆ. ನಿನ್ನ ಅದ್ಭುತಕಾರ್ಯಗಳ ಕುರಿತು ಇಂದಿನವರೆಗೂ ಪ್ರಚುರಪಡಿಸುತ್ತಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ದೇವರೇ, ನೀನು ಬಾಲ್ಯದಿಂದಲೂ ನನ್ನನ್ನು ಉಪದೇಶಿಸುತ್ತಾ ಬಂದಿದ್ದಿ. ನಾನು ನಿನ್ನ ಅದ್ಭುತಕೃತ್ಯಗಳನ್ನು ಇಂದಿನ ವರೆಗೂ ಪ್ರಚುರಪಡಿಸುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ದೇವಾ, ಬಾಲ್ಯಾರಭ್ಯ ನನಗೆ ಬೋಧಿಸಿರುವೆಯಲ್ಲವೆ? I ನಿನ್ನ ಅದ್ಭುತಕಾರ್ಯಗಳನೆಂದಿಗು ನಾ ಘೋಷಿಸುತ್ತಿರುವೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ದೇವರೇ, ನೀನು ಬಾಲ್ಯಾರಭ್ಯ ನನ್ನನ್ನು ಉಪದೇಶಿಸುತ್ತಾ ಬಂದಿದ್ದೀ; ನಾನು ನಿನ್ನ ಅದ್ಭುತಕೃತ್ಯಗಳನ್ನು ಇಂದಿನವರೆಗೂ ಪ್ರಚುರಪಡಿಸುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ದೇವರೇ, ನನ್ನ ಯೌವನದಿಂದ ನನಗೆ ನೀವು ಕಲಿಸಿದ್ದೀರಿ. ಈವರೆಗೂ ನಿಮ್ಮ ಅದ್ಭುತಕಾರ್ಯಗಳನ್ನು ಘೋಷಿಸುತ್ತಿದ್ದೇನೆ. ಅಧ್ಯಾಯವನ್ನು ನೋಡಿ |