ಕೀರ್ತನೆಗಳು 72:13 - ಪರಿಶುದ್ದ ಬೈಬಲ್13 ಬಡವರೂ ಅಸಹಾಯಕರೂ ಅವನನ್ನೇ ಅವಲಂಬಿಸಿಕೊಳ್ಳುವರು. ರಾಜನು ಅವರ ಪ್ರಾಣಗಳನ್ನು ಕಾಪಾಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ದೀನದರಿದ್ರರ ಮೇಲೆ ಕರುಣೆಯುಳ್ಳವನಾಗಿ ಅವರ ಪ್ರಾಣಗಳನ್ನು ಸಂತೈಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ದೀನದರಿದ್ರರಿಗೆ ದಯೆಯ ತೋರುವನು I ದಲಿತರ ಪ್ರಾಣವನು ಕಾಪಾಡುವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ದೀನದರಿದ್ರರ ಮೇಲೆ ಕರುಣೆಯುಳ್ಳವನಾಗಿ ಅವರ ಪ್ರಾಣಗಳನ್ನು ಸಂತೈಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ದರಿದ್ರನನ್ನೂ, ಬಡವನನ್ನೂ ಕರುಣಿಸುವನು. ಬಡವರ ಪ್ರಾಣಗಳನ್ನು ರಕ್ಷಿಸುವನು. ಅಧ್ಯಾಯವನ್ನು ನೋಡಿ |