ಕೀರ್ತನೆಗಳು 73:10 - ಪರಿಶುದ್ದ ಬೈಬಲ್10 ಆದ್ದರಿಂದ ದೇವರ ಮಕ್ಕಳೂ ಅವರ ಪಕ್ಷ ಹಿಡಿಯುವರು; ಅವರು ಹೇಳಿದಂತೆಯೇ ಮಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆದುದರಿಂದ ಜನರು ಅವರ ಪಕ್ಷವನ್ನು ಹಿಡಿಯುತ್ತಾರೆ; ಅವರು ಅವರಲ್ಲಿ ಯಾವುದೇ ತಪ್ಪನ್ನು ಕಂಡುಹಿಡಿಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಎಂತಲೆ ಜನರವರ ಕಡೆ ತಿರುಗಿಕೊಳ್ಳುವರು I ನೀರಂತೆ ಅವರ ಮಾತನು ಹೀರಿಕೊಳ್ಳುವರು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆದದರಿಂದ ಜನರು ಅವರ ಪಕ್ಷವನ್ನು ಹಿಡಿಯುತ್ತಾರೆ; ಅವರಿಗೆ ಪಾನವು ಯಥೇಚ್ಫವಾಗಿ ದೊರಕುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆದ್ದರಿಂದ ಜನರು ಅವರ ಕಡೆಗೆ ತಿರುಗುತ್ತಾರೆ. ಜನರಿಗೆ ಅವರ ಮಾತು ಬಹಳವಾಗಿ ದೊರೆಯುತ್ತದೆ. ಅಧ್ಯಾಯವನ್ನು ನೋಡಿ |