ಕೀರ್ತನೆಗಳು 73:14 - ಪರಿಶುದ್ದ ಬೈಬಲ್14 ದೇವರೇ ದಿನವೆಲ್ಲಾ ನಾನು ಕಷ್ಟಪಡುತ್ತಿರುವೆ. ಪ್ರತಿ ಮುಂಜಾನೆಯೂ ನೀನು ನನ್ನನ್ನು ಶಿಕ್ಷಿಸುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಾನು ಯಾವಾಗಲೂ ವ್ಯಾಧಿಪೀಡಿತನಾಗಿದ್ದು, ಪ್ರತಿದಿನವೂ ದಂಡಿಸಲ್ಪಡುತ್ತಾ ಇದ್ದೇನಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಏಕೆನೆ, ದಿನವಿಡಿ ನಾ ಬಾಧೆಪಡುತ್ತಿರುವೆ I ದಿನದಿನವು ದಂಡನೆಗೆ ಗುರಿಯಾಗುತ್ತಿರುವೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಾನು ಯಾವಾಗಲೂ ವ್ಯಾಧಿಪೀಡಿತನಾಗಿದ್ದು ಪ್ರತಿದಿನವೂ ದಂಡಿಸಲ್ಪಡುತ್ತಾ ಇದ್ದೇನಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಏಕೆಂದರೆ ನಾನು ದಿನವೆಲ್ಲಾ ಬಾಧೆಪಡುತ್ತಿದ್ದೇನೆ. ಪ್ರತಿ ಉದಯವೂ ನನಗೆ ಹೊಸ ಶಿಕ್ಷೆಯಾಗುತ್ತಿದೆ. ಅಧ್ಯಾಯವನ್ನು ನೋಡಿ |