ಕೀರ್ತನೆಗಳು 73:16 - ಪರಿಶುದ್ದ ಬೈಬಲ್16 ಇವುಗಳನ್ನು ಅರ್ಥಮಾಡಿಕೊಳ್ಳಲು ನಾನು ಬಹಳವಾಗಿ ಪ್ರಯತ್ನಿಸಿದರೂ ನಿನ್ನ ಆಲಯಕ್ಕೆ ಹೋಗುವವರೆಗೂ ಕಷ್ಟಕರವಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಾನು ಇದನ್ನು ಗ್ರಹಿಸಿಕೊಳ್ಳಬೇಕೆಂದು ಎಷ್ಟು ಚಿಂತಿಸಿದರೂ ಅದು ಒಂದು ಕಷ್ಟಕರವಾದ ಮರ್ಮವೆಂದು ತೋಚಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಇದರ ಮರ್ಮವನು ನಾ ಬಗೆಹರಿಸಲು ಯತ್ನಿಸೆ I ತೋಚಿತೆನಗಿದು ಬಿಡಿಸಲಾಗದಂಥ ಸಮಸ್ಯೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಾನು ಇದನ್ನು ಗ್ರಹಿಸಿಕೊಳ್ಳಬೇಕೆಂದು ಎಷ್ಟು ಚಿಂತಿಸಿದರೂ ಅದು ಒಂದು ಕಷ್ಟಕರವಾದ ಮರ್ಮವೆಂದು ತೋಚಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಇದನ್ನೆಲ್ಲಾ ತಿಳಿದುಕೊಳ್ಳುವುದಕ್ಕೆ ನಾನು ಪ್ರಯತ್ನಿಸಿದಾಗ, ಅದು ನನಗೆ ಬಹಳವಾಗಿ ಕಷ್ಟಕರವಾಗಿತ್ತು. ಅಧ್ಯಾಯವನ್ನು ನೋಡಿ |