ಕೀರ್ತನೆಗಳು 73:23 - ಪರಿಶುದ್ದ ಬೈಬಲ್23 ಆದರೂ ನಾನು ಯಾವಾಗಲೂ ನಿನ್ನ ಸಂಗಡವಿದ್ದೇನೆ. ನನ್ನ ಕೈಯನ್ನು ಹಿಡಿದುಕೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆದರೂ ಸದಾ ನಿನ್ನ ಸನ್ನಿಧಿಯಲ್ಲಿಯೇ ಇದ್ದೇನೆ. ನೀನು ನನ್ನ ಬಲಗೈಯನ್ನು ಹಿಡಿದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆದರೂ ನಾನಿರುವೆ ನಿನ್ನ ಸನ್ನಿಧಿಯಲಿ I ನೀ ಹಿಡಿದಿರುವೆ ನನ್ನ ಬಲಗೈಯನು ಭದ್ರವಾಗಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆದರೂ ಸದಾ ನಿನ್ನ ಸನ್ನಿಧಿಯಲ್ಲಿಯೇ ಇದ್ದೇನೆ. ನೀನು ನನ್ನ ಬಲಗೈಯನ್ನು ಹಿಡಿದು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆದರೂ ನಾನು ನಿಮ್ಮ ಸಂಗಡ ಯಾವಾಗಲೂ ಇದ್ದೇನೆ. ನೀವು ನನ್ನ ಬಲಗೈಯನ್ನು ಹಿಡಿದಿದ್ದೀರಿ. ಅಧ್ಯಾಯವನ್ನು ನೋಡಿ |