Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 74:11 - ಪರಿಶುದ್ದ ಬೈಬಲ್‌

11 ನೀನು ನಮ್ಮನ್ನು ಬಹು ಕಠಿಣವಾಗಿ ದಂಡಿಸಿದ್ದೇಕೆ? ನಿನ್ನ ಮಹಾಶಕ್ತಿಯಿಂದ ನಮ್ಮನ್ನು ಸಂಪೂರ್ಣವಾಗಿ ನಾಶಮಾಡಿರುವಿಯಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಚಾಚಿದ ಬಲಗೈಯನ್ನು ಏಕೆ ಹಿಂದೆಗೆದಿದ್ದೀ? ಅದನ್ನು ಎದೆಯ ಮೇಲಿನಿಂದ ತೆಗೆದು ಅವರನ್ನು ಸಂಹರಿಸಿಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಚಾಚಿದಾ ಬಲಗೈಯನೇಕೆ ಹಿಂದೆಗೆದುಕೊಂಡೆ I ಬಚ್ಚಿಟ್ಟಾ ಕೈಯಿಂದ ನೀನವರನು ಚಚ್ಚಿಬಿಡೈ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಚಾಚಿದ ಬಲಗೈಯನ್ನು ಯಾಕೆ ಹಿಂದೆಗೆದಿದ್ದೀ? ಅದನ್ನು ಎದೆಯ ಮೇಲಿಂದ ತೆಗೆದು ಅವರನ್ನು ಸಂಹರಿಸಿಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಏಕೆ ನಿಮ್ಮ ಕೈಯನ್ನು, ನಿಮ್ಮ ಬಲಗೈಯನ್ನು ಸಹ ಹಿಂದೆಳೆಯುತ್ತೀರಿ? ನಿಮ್ಮ ಎದೆಯೊಳಗಿಂದ ಅದನ್ನು ಹೊರಗೆ ತೆಗೆದು ಅವರನ್ನು ದಂಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 74:11
5 ತಿಳಿವುಗಳ ಹೋಲಿಕೆ  

ನನ್ನ ಕೋಪದ ಭರದಲ್ಲಿ ಯೆಹೋವನು ಇಸ್ರೇಲಿನ ಶಕ್ತಿಯನ್ನೆಲ್ಲ ಕತ್ತರಿಸಿಹಾಕಿದನು. ಆತನು ಇಸ್ರೇಲಿನಿಂದ ತನ್ನ ಬಲಗೈಯನ್ನು ಹಿಂತೆಗೆದುಕೊಂಡನು. ಶತ್ರು ಬಂದಾಗ ಆತನು ಹೀಗೆ ಮಾಡಿದನು. ಅಗ್ನಿಜ್ವಾಲೆಗಳಂತೆ ಆತನು ಯಾಕೋಬಿನಲ್ಲಿ ಉರಿದನು. ಸುತ್ತಮುತ್ತಲೆಲ್ಲ (ಪ್ರತಿಯೊಂದನ್ನೂ) ದಹಿಸುವ ಬೆಂಕಿಯಂತೆ ಆತನಿದ್ದನು.


ನಮ್ಮ ಮೇಲೆ ನಿನ್ನ ಪ್ರೀತಿಯನ್ನು ತೋರಿಸಲು ಇವುಗಳು ಯಾವಾಗಲೂ ನಿನಗೆ ಅಡ್ಡಿಮಾಡುತ್ತವೋ? ನಮ್ಮೊಂದಿಗೆ ಮಾತನಾಡದೆ ಇನ್ನೂ ಇರುವಿಯೋ? ನಮ್ಮನ್ನು ಸದಾಕಾಲ ನೀನು ಶಿಕ್ಷಿಸುವಿಯೋ?


ನನ್ನ ಒಡೆಯನೇ, ಎದ್ದೇಳು! ನೀನು ನಿದ್ರಿಸುತ್ತಿರುವುದೇಕೆ? ಎದ್ದೇಳು! ನಮ್ಮನ್ನು ಶಾಶ್ವತವಾಗಿ ಕೈಬಿಡಬೇಡ.


ಇಸ್ರೇಲರ ಸೈನಿಕರು ಪಾಳೆಯಕ್ಕೆ ಹಿಂದಿರುಗಿದರು. ಇಸ್ರೇಲರ ಹಿರಿಯರು, “ಫಿಲಿಷ್ಟಿಯರು ನಮ್ಮನ್ನು ಸೋಲಿಸಲು ಯೆಹೋವನು ಅವಕಾಶ ನೀಡಿದ್ದೇಕೆ? ಶೀಲೋವಿನಿಂದ ಯೆಹೋವನ ಪವಿತ್ರ ಒಡಂಬಡಿಕೆಯ ಪೆಟ್ಟಿಗೆಯನ್ನು ತರಿಸೋಣ. ಈ ರೀತಿ ದೇವರು ನಮ್ಮೊಂದಿಗೆ ಯುದ್ಧರಂಗಕ್ಕೆ ಬರಲಿ. ಆತನು ನಮ್ಮನ್ನು ಶತ್ರುಗಳಿಂದ ರಕ್ಷಿಸುತ್ತಾನೆ” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು