ಕೀರ್ತನೆಗಳು 74:20 - ಪರಿಶುದ್ದ ಬೈಬಲ್20 ನಿನ್ನ ಒಡಂಬಡಿಕೆಯನ್ನು ಜ್ಞಾಪಿಸಿಕೊ. ಈ ದೇಶದ ಕತ್ತಲೆಯ ಸ್ಥಳಗಳಲ್ಲೆಲ್ಲಾ ಹಿಂಸೆಯೂ ತುಂಬಿಕೊಂಡಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನಿನ್ನ ಒಡಂಬಡಿಕೆಯನ್ನು ಲಕ್ಷ್ಯಕ್ಕೆ ತಂದುಕೋ. ದೇಶದ ಅಂಧಕಾರ ಸ್ಥಾನಗಳಲ್ಲಿ ಬಲತ್ಕಾರವು ತುಂಬಿ ವಾಸಿಸುತ್ತದಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನಿನ್ನೊಡಂಬಡಿಕೆಯನು ಗಮನವಿಟ್ಟು ಮಾನ್ಯಮಾಡು I ಕಗ್ಗತ್ತಲಿಗು, ಬಾಧಕರಿಗು ಬೀಡಾಗಿದೆ ನಾಡು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನಿನ್ನ ಒಡಂಬಡಿಕೆಯನ್ನು ಲಕ್ಷ್ಯಕ್ಕೆ ತಂದುಕೋ. ದೇಶದ ಅಂಧಕಾರಸ್ಥಾನಗಳಲ್ಲಿ ಬಲಾತ್ಕಾರವು ತುಂಬಿ ವಾಸಿಸುತ್ತದಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಒಡಂಬಡಿಕೆಗೆ ಗೌರವವನ್ನು ಕೊಡಿರಿ. ಏಕೆಂದರೆ ಭೂಮಿಯ ಕತ್ತಲಿನ ಸ್ಥಳಗಳು ಕ್ರೂರತನದ ನಿವಾಸಗಳಿಂದ ತುಂಬಿ ಇವೆ. ಅಧ್ಯಾಯವನ್ನು ನೋಡಿ |