ಕೀರ್ತನೆಗಳು 74:22 - ಪರಿಶುದ್ದ ಬೈಬಲ್22 ದೇವರೇ, ಎದ್ದು ಹೋರಾಡು! ನಿನಗೆ ಸವಾಲೊಡ್ಡಿದ ಆ ನಿಂದಕರನ್ನು ಜ್ಞಾಪಿಸಿಕೊ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ದೇವರೇ, ಎದ್ದು ನಿನ್ನ ನ್ಯಾಯವನ್ನು ನಡೆಸುವವನಾಗು; ದುರ್ಮತಿಯು ಯಾವಾಗಲೂ ನಿನ್ನನ್ನು ನಿಂದಿಸುತ್ತಿರುವುದನ್ನು ಜ್ಞಾಪಿಸಿಕೋ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಎಚ್ಚೆತ್ತು, ದೇವಾ, ನಡೆಸು ನಿನ್ನ ನ್ಯಾಯವನು I ಗಮನಿಸು, ಅನುದಿನ ದುರ್ಮತಿ ನಿನ್ನ ನಿಂದಿಪುದನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ದೇವರೇ, ಎದ್ದು ನಿನ್ನ ನ್ಯಾಯವನ್ನು ನಡಿಸುವವನಾಗು; ದುರ್ಮತಿಯು ಯಾವಾಗಲೂ ನಿನ್ನನ್ನು ನಿಂದಿಸುತ್ತಿರುವದನ್ನು ಜ್ಞಾಪಿಸಿಕೋ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ದೇವರೇ, ಏಳು; ನಿಮ್ಮ ನ್ಯಾಯವನ್ನು ವಾದಿಸಿರಿ. ದಿನವೆಲ್ಲಾ ಮೂರ್ಖನು ನಿಮ್ಮನ್ನು ಹೇಗೆ ನಿಂದಿಸುತ್ತಾನೆಂದು ಜ್ಞಾಪಕಮಾಡಿಕೊಳ್ಳಿರಿ. ಅಧ್ಯಾಯವನ್ನು ನೋಡಿ |