ಕೀರ್ತನೆಗಳು 76:2 - ಪರಿಶುದ್ದ ಬೈಬಲ್2 ಆತನ ಗುಡಾರವು ಸಾಲೇಮಿನಲ್ಲಿದೆ. ಆತನ ಆಲಯವು ಸಿಯೋನ್ ಬೆಟ್ಟದ ಮೇಲಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಸಾಲೇಮಿನಲ್ಲಿ ಆತನ ಬಿಡಾರವಿದೆ; ಚೀಯೋನಿನಲ್ಲಿ ಆತನು ವಾಸಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆತನ ಬಿಡಾರ ಸಾಲೇಮಿನಲಿ I ಆತನ ನಿವಾಸ ಸಿಯೋನಿನಲಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಸಾಲೇವಿುನಲ್ಲಿ ಆತನ ಬೀಡಾರವಿದೆ; ಚೀಯೋನಿನಲ್ಲಿ ಆತನು ನಿವಾಸಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಸಾಲೇಮಿನಲ್ಲಿ ದೇವರ ಗುಡಾರವೂ ಚೀಯೋನಿನಲ್ಲಿ ಅವರ ವಾಸಸ್ಥಾನವೂ ಉಂಟು. ಅಧ್ಯಾಯವನ್ನು ನೋಡಿ |
ಯೆಹೋವನು ತನ್ನ ಸ್ವಂತ ಗುಡಾರವನ್ನು ಒಂದು ತೋಟವೋ ಎಂಬಂತೆ ಹಾಳುಮಾಡಿದ್ದಾನೆ. ಜನರು ಆತನನ್ನು ಆರಾಧಿಸಲು ಸೇರಿಬರುತ್ತಿದ್ದ ಸ್ಥಳವನ್ನು ನಾಶಪಡಿಸಿದ್ದಾನೆ. ಚೀಯೋನಿನಲ್ಲಿ ಜನರು ಮಹೋತ್ಸವಗಳನ್ನು ಮತ್ತು ವಿಶೇಷ ವಿಶ್ರಾಂತಿ ದಿನಗಳನ್ನು ಮರೆಯುವಂತೆ ಯೆಹೋವನು ಮಾಡಿದ್ದಾನೆ. ಯೆಹೋವನು ರಾಜನನ್ನು ಮತ್ತು ಯಾಜಕರನ್ನು ತಿರಸ್ಕರಿಸಿದ್ದಾನೆ. ಆತನು ತನ್ನ ಕಡುಕೋಪದಿಂದ ಅವರನ್ನು ತಿರಸ್ಕರಿಸಿದ್ದಾನೆ.