ಕೀರ್ತನೆಗಳು 76:3 - ಪರಿಶುದ್ದ ಬೈಬಲ್3 ಆ ಸ್ಥಳದಲ್ಲಿ ದೇವರು ಬಿಲ್ಲುಬಾಣಗಳನ್ನೂ ಗುರಾಣಿಗಳನ್ನೂ ಖಡ್ಗಗಳನ್ನೂ ಇತರ ಯುದ್ಧಾಯುಧಗಳನ್ನೂ ನುಚ್ಚುನೂರು ಮಾಡಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅಲ್ಲಿ ಆತನು ಮಿಂಚಿನಂತೆ ಹಾರಿ ಬರುವ ಬಾಣಗಳನ್ನೂ, ಗುರಾಣಿ, ಖಡ್ಗ ಮುಂತಾದ ಯುದ್ಧ ಆಯುಧಗಳನ್ನೂ ಮುರಿದುಬಿಟ್ಟಿದ್ದಾನೆ. ಸೆಲಾ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಚೂರು ಚೂರು ಮಾಡಿಹನಲ್ಲಿ ಥಳಥಳಿಸುವ ಬಾಣಗಳನು I ಖಡ್ಗ, ಗುರಾಣಿ ಎಂಬೆಲ್ಲ ಯುದ್ಧಾಯುಧಗಳನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅಲ್ಲಿ ಆತನು ವಿುಂಚಿನಂತೆ ಹಾರಿ ಬರುವ ಬಾಣಗಳನ್ನೂ ಗುರಾಣಿ ಖಡ್ಗ ಮುಂತಾದ ಯುದ್ಧಾಯುಧಗಳನ್ನೂ ಮುರಿದುಬಿಟ್ಟಿದ್ದಾನೆ. ಸೆಲಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ದೇವರು ಅಲ್ಲಿಯೇ ಬಿಲ್ಲಿನ ಉರಿಬಾಣಗಳನ್ನೂ ಗುರಾಣಿಯನ್ನೂ ಖಡ್ಗವನ್ನೂ ಯುದ್ಧಾಯುಧಗಳನ್ನು ಮುರಿದುಬಿಟ್ಟರು. ಅಧ್ಯಾಯವನ್ನು ನೋಡಿ |