ಕೀರ್ತನೆಗಳು 77:4 - ಪರಿಶುದ್ದ ಬೈಬಲ್4 ನೀನು ನನಗೆ ನಿದ್ರೆಮಾಡಗೊಡಿಸಲಿಲ್ಲ. ನಾನು ಬಹು ಗಲಿಬಿಲಿಗೊಂಡಿದ್ದರಿಂದ ನಿನ್ನೊಂದಿಗೆ ಮಾತಾಡಲಾಗಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಾನು ರೆಪ್ಪೆಗಳನ್ನು ಮುಚ್ಚದಂತೆ ನೀನು ಮಾಡಿದಿ. ತಳಮಳಗೊಂಡು ಮಾತನಾಡಲಾರದೆ ಇದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಿದ್ರಿಸದಂತೆ ನೀನೆನ್ನ ಕಣ್‍ಗಳ ತೆರೆದಿರುವೆ I ನುಡಿಯಲಾಗದ ತೆರದಿ ನಾ ತಳಮಳಗೊಂಡಿರುವೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಾನು ರೆಪ್ಪೆಗಳನ್ನು ಹಚ್ಚದಂತೆ ಮಾಡಿದಿ. ತಳಮಳಗೊಂಡು ಮಾತಾಡಲಾರದೆ ಇದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನನ್ನ ಕಣ್ಣುಗಳನ್ನು ಮುಚ್ಚದಿರುವಾಗ, ನಾನು ಮಾತನಾಡಲಾರದಂತೆ ಕಳವಳಪಟ್ಟೆನು. ಅಧ್ಯಾಯವನ್ನು ನೋಡಿ |