Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:11 - ಪರಿಶುದ್ದ ಬೈಬಲ್‌

11 ದೇವರ ಮಹತ್ಕಾರ್ಯಗಳನ್ನೂ ಆತನು ಅವರಿಗೆ ತೋರಿಸಿದ ಸೂಚಕಕಾರ್ಯಗಳನ್ನೂ ಎಫ್ರಾಯಿಮಿನ ಜನರು ಮರೆತುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆತನ ಕಾರ್ಯಗಳನ್ನು, ಆತನು ತಮ್ಮೆದುರಿನಲ್ಲಿ ನಡೆಸಿದ ಅದ್ಭುತಗಳನ್ನು ಮರೆತುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಮರೆತುಬಿಟ್ಟರವರು ಆತನ ಮಹತ್ಕಾರ್ಯಗಳನು I ತಮ್ಮೆದುರಿನಲ್ಲೇ ಸಾಧಿಸಿದ ಅದ್ಭುತಗಳನು : II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆತನ ಕಾರ್ಯಗಳನ್ನೂ ಆತನು ತಮ್ಮೆದುರಿನಲ್ಲಿ ನಡಿಸಿದ ಅದ್ಭುತಗಳನ್ನೂ ಮರೆತುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ದೇವರು ಅವರಿಗೆ ತೋರಿಸಿದ ಕೃತ್ಯಗಳನ್ನೂ ದೇವರು ಮಾಡಿದ ಅದ್ಭುತಗಳನ್ನೂ ಮರೆತುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:11
5 ತಿಳಿವುಗಳ ಹೋಲಿಕೆ  

ಆದರೆ ಆತನ ಕಾರ್ಯಗಳನ್ನು ಅವರು ಬೇಗನೆ ಮರೆತುಬಿಟ್ಟರು; ಆತನ ಉಪದೇಶಗಳಿಗೆ ಕಿವಿಗೊಡಲಿಲ್ಲ.


ಯುವತಿಯು ತನ್ನ ಆಭರಣಗಳನ್ನು ಮರೆಯುವಳೇ? ಇಲ್ಲ. ವಧುವು ಮದುವೆಯ ಉಡುಪನ್ನು ಧರಿಸಿಕೊಳ್ಳಲು ಮರೆಯುವಳೇ? ಇಲ್ಲ. ಆದರೆ ನನ್ನ ಜನರು ನನ್ನನ್ನು ಅಸಂಖ್ಯಾತ ದಿನಗಳವರೆಗೆ ಮರೆತುಬಿಟ್ಟಿದ್ದಾರೆ.


ಆಗ ಅವರೆಲ್ಲರೂ ದೇವರಲ್ಲಿ ಭರವಸೆ ಇಡುವರು. ದೇವರ ಮಹತ್ಕಾರ್ಯಗಳನ್ನು ಅವರು ಮರೆಯುವುದೇ ಇಲ್ಲ. ಅವರು ಜಾಗ್ರತೆಯಿಂದ ದೇವರ ಆಜ್ಞೆಗಳಿಗೆ ವಿಧೇಯರಾಗುವರು.


ನೀವು ನಿಮ್ಮನ್ನು ನಿರ್ಮಿಸಿದ ಬಂಡೆಯಂತಿರುವ ದೇವರನ್ನು ತೊರೆದುಬಿಟ್ಟಿರಿ; ನಿಮಗೆ ಪ್ರಾಣವನ್ನು ಕೊಟ್ಟ ದೇವರನ್ನು ನೀವು ಮರೆತುಬಿಟ್ಟಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು