ಕೀರ್ತನೆಗಳು 78:16 - ಪರಿಶುದ್ದ ಬೈಬಲ್16 ಆತನು ಬಂಡೆಯಿಂದ ನೀರನ್ನು ನದಿಯಂತೆ ಬರಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಗಿರಿಶಿಲೆಯಿಂದ ಜಲಪ್ರವಾಹಗಳನ್ನು ಹೊರಡಿಸಿ, ನದಿಗಳಾಗಿ ಹರಿಯಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಬಂಡೆಗಳಿಂದಲೆ ಹೊರಡಿಸಿದನು ನೀರನು I ನದಿಗಳಂತೆಯೆ ಹರಿಯಮಾಡಿದನು ಅದನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಗಿರಿಶಿಲೆಯಿಂದ ಜಲಪ್ರವಾಹಗಳನ್ನು ಹೊರಡಿಸಿ ನದಿಗಳಾಗಿ ಹರಿಯಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಬಂಡೆಯೊಳಗಿಂದ ಹೊಳೆಗಳನ್ನು ಹೊರಗೆ ತಂದು, ನದಿಗಳನ್ನು ನೀರನ್ನು ಹರಿಯಮಾಡಿದರು. ಅಧ್ಯಾಯವನ್ನು ನೋಡಿ |