ಕೀರ್ತನೆಗಳು 78:19 - ಪರಿಶುದ್ದ ಬೈಬಲ್19 ಅವರು ಆತನಿಗೆ ವಿರೋಧವಾಗಿ ಮಾತಾಡಿ, “ದೇವರು ನಮಗೆ ಅರಣ್ಯದಲ್ಲಿ ಆಹಾರವನ್ನು ಕೊಡಬಲ್ಲನೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವರು ಆತನಿಗೆ ವಿರುದ್ಧವಾಗಿ ಹೇಳಿದ್ದೇನೆಂದರೆ, “ದೇವರು ಅರಣ್ಯದಲ್ಲಿ ಊಟಕ್ಕೆ ಬಡಿಸಬಲ್ಲನೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಜರೆವ ಮಾತಿನಲಿ ಆಡಿಕೊಂಡರಿಂತು : I “ಅಡವಿಯಲ್ಲಿ ದೇವನೂಟ ಬಡಿಸುವನೆಂತು?” II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅವರು ಆತನಿಗೆ ವಿರೋಧವಾಗಿ ಅಂದದ್ದೇನಂದರೆ - ದೇವರು ಅರಣ್ಯದಲ್ಲಿ ಊಟಕ್ಕೆ ಬಡಿಸಬಲ್ಲನೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಹೌದು, ಅವರು ದೇವರಿಗೆ ವಿರೋಧವಾಗಿ ಮಾತನಾಡಿ, “ದೇವರು ಅರಣ್ಯದಲ್ಲಿ ಭೋಜನವನ್ನು ಸಿದ್ಧ ಮಾಡಬಲ್ಲನೋ? ಅಧ್ಯಾಯವನ್ನು ನೋಡಿ |