Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:25 - ಪರಿಶುದ್ದ ಬೈಬಲ್‌

25 ಜನರು ದೇವದೂತರ ಆಹಾರವನ್ನು ತಿಂದರು. ಅವರನ್ನು ತೃಪ್ತಿಗೊಳಿಸುವುದಕ್ಕಾಗಿ ಆತನು ಆಹಾರವನ್ನು ಹೇರಳವಾಗಿ ಒದಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವರಲ್ಲಿ ಪ್ರತಿಯೊಬ್ಬನು ದೇವದೂತರ ಆಹಾರವನ್ನು ಸೇವಿಸಿದನು. ಆತನು ಅವರಿಗೆ ಭೋಜನವನ್ನು ಸಂತೃಪ್ತಿಯಾಗಿ ಅನುಗ್ರಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ನರರಿಗುಣಲುಕೊಟ್ಟನು ದೇವದೂತರ ಆಹಾರವನು I ಇತ್ತನವರಿಗೆ ತೃಪ್ತಿಕರವಾದ ಭೂರಿ ಔತಣವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವರಲ್ಲಿ ಪ್ರತಿಯೊಬ್ಬನು ದೇವದೂತರ ಆಹಾರವನ್ನು ಭುಜಿಸಿದನು. ಆತನು ಅವರಿಗೆ ತೃಪ್ತಿಭೋಜನವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ದೇವದೂತರ ಆಹಾರವನ್ನು ಮಾನವರು ತಿಂದರು. ದೇವರು ಅವರಿಗೆ ಬೇಕಾದಷ್ಟು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:25
5 ತಿಳಿವುಗಳ ಹೋಲಿಕೆ  

ಜನರೆಲ್ಲರೂ ತಿಂದು ತೃಪ್ತರಾದರು. ಬಳಿಕ ತಿನ್ನಲಾರದೆ ಉಳಿದುಹೋದ ಆಹಾರದ ಚೂರುಗಳನ್ನು ಶಿಷ್ಯರು ಶೇಖರಿಸಿದಾಗ ಏಳು ಬುಟ್ಟಿಗಳು ತುಂಬಿಹೋದವು.


ಜನರೆಲ್ಲರೂ ತಿಂದು ತೃಪ್ತರಾದರು. ಜನರು ತಿಂದು ಮುಗಿಸಿದ ನಂತರ, ತಿನ್ನಲಾರದೆ ಉಳಿಸಿದ ಚೂರುಗಳನ್ನು ಶಿಷ್ಯರು ಶೇಖರಿಸಿದಾಗ ಹನ್ನೆರಡು ಬುಟ್ಟಿಗಳು ತುಂಬಿಹೋದವು.


ದೇವದೂತರೇ, ಆತನ ಮಾತಿಗೆ ಕಿವಿಗೊಡುವವರೇ, ಆತನ ಆಜ್ಞೆಗಳಿಗೆ ವಿಧೇಯರಾಗುವ ಬಲಿಷ್ಠ ಸೈನಿಕರೇ, ಯೆಹೋವನನ್ನು ಕೊಂಡಾಡಿರಿ.


ಅಲ್ಲದೆ ಮೋಶೆಯು, “ನೀವು ಗೊಣಗುಟ್ಟುತ್ತಿರುವುದನ್ನು ಯೆಹೋವನು ಕೇಳಿದ್ದಾನೆ. ಆದ್ದರಿಂದ ರಾತ್ರಿಯಲ್ಲಿ ಆತನು ನಿಮಗೆ ಮಾಂಸವನ್ನು ಕೊಡುವನು. ಪ್ರತಿ ಮುಂಜಾನೆ ನಿಮಗೆ ಬೇಕಾದಷ್ಟು ರೊಟ್ಟಿಯು ದೊರಕುವುದು. ನೀವು (ಆರೋನನ ಮೇಲೂ ನನ್ನ ಮೇಲೂ) ಗೊಣಗುಟ್ಟುತ್ತಿದ್ದೀರಿ? ಆದರೆ ನಮಗೆ ದೂರು ಹೇಳಲು ನಾವೆಷ್ಟರವರು? ನೀವು ಯೆಹೋವನ ವಿರುದ್ಧವಾಗಿ ದೂರು ಹೇಳುತ್ತಿದ್ದೀರೆಂಬುದು ನಿಮ್ಮ ಜ್ಞಾಪಕದಲ್ಲಿರಲಿ” ಎಂದು ಹೇಳಿದನು.


ಜನರು ಮಾಂಸಕ್ಕಾಗಿ ಕೇಳಿಕೊಂಡಾಗ ಆತನು ಅವರಿಗೆ ಲಾವಕ್ಕಿಗಳನ್ನು ಬರಮಾಡಿದನು; ಪರಲೋಕದಿಂದ ಮನ್ನವನ್ನು ದಯಪಾಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು