ಕೀರ್ತನೆಗಳು 78:27 - ಪರಿಶುದ್ದ ಬೈಬಲ್27 ಆತನು ತೇಮಾನಿನಿಂದ ಗಾಳಿಬೀಸುವಂತೆ ಮಾಡಿದಾಗ ಪಕ್ಷಿಗಳು ಸಮುದ್ರದ ಮರಳಿನಷ್ಟು ಅವರಿದ್ದಲ್ಲಿ ಬಂದು ಬಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಧೂಳಿನಷ್ಟು ಮಾಂಸವೃಷ್ಟಿಯನ್ನು ಸುರಿಸಿದನು; ಸಮುದ್ರದ ಮರಳಿನಷ್ಟು ಪಕ್ಷಿಗಳು ಅವರಿದ್ದಲ್ಲಿ ಬೀಳುವಂತೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಧೂಳಿನಷ್ಟು ಸುರಿಸಿದನು ಮಾಂಸವೃಷ್ಟಿಯನು I ಸಮುದ್ರದ ಮರಳಿನಷ್ಟು ರೆಕ್ಕೆ ಹಕ್ಕಿಗಳನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಧೂಳಿನಷ್ಟು ಮಾಂಸವೃಷ್ಟಿಯನ್ನು ಸುರಿಸಿದನು; ಸಮುದ್ರದ ಮರಳಿನಷ್ಟು ಪಕ್ಷಿಗಳು ಅವರಿದ್ದಲ್ಲಿ ಬೀಳುವಂತೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಧೂಳಿನಂತೆ ಮಾಂಸವನ್ನು ಸುರಿಸಿದರು. ಸಮುದ್ರದ ಮರಳಿನಂತೆ ಪಕ್ಷಿಗಳನ್ನೂ ಅವರ ಮೇಲೆ ಸುರಿಸಿದರು. ಅಧ್ಯಾಯವನ್ನು ನೋಡಿ |