ಕೀರ್ತನೆಗಳು 78:29 - ಪರಿಶುದ್ದ ಬೈಬಲ್29 ಅವರಿಗೆ ತಿನ್ನಲು ಹೇರಳವಾಗಿತ್ತು. ಆದರೆ ತಮ್ಮ ಆಸೆಗಳೇ ತಮ್ಮನ್ನು ಪಾಪಕ್ಕೆ ನಡೆಸುವಂತೆ ಅವರು ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಅವರು ತಿಂದು ಸಂತೃಪ್ತರಾದರು; ಆತನು ಅವರಿಗೆ ಬಯಸಿದ್ದನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಸಿಕ್ಕಿತು ಅವರಿಗೆ ತಾವು ಬಯಸಿದ್ದು I ತೃಪ್ತರಾದರು ಹೊಟ್ಟೆತುಂಬ ತಿಂದು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಅವರು ತಿಂದು ಸಂತೃಪ್ತರಾದರು; ಆತನು ಅವರಿಗೆ ಬಯಸಿದ್ದನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಆಗ ಅವರು ತಿಂದು ಬಹಳ ತೃಪ್ತಿಗೊಂಡರು. ಅವರು ಆಶಿಸಿದ್ದನ್ನು ದೇವರು ಕೊಟ್ಟರು. ಅಧ್ಯಾಯವನ್ನು ನೋಡಿ |