ಕೀರ್ತನೆಗಳು 78:40 - ಪರಿಶುದ್ದ ಬೈಬಲ್40 ಅಯ್ಯೋ, ಅವರು ಅರಣ್ಯದಲ್ಲಿ ಆತನಿಗೆ ವಿರುದ್ಧವಾಗಿ ಅನೇಕ ಸಲ ದಂಗೆ ಎದ್ದರು. ಆತನನ್ನು ಬಹಳವಾಗಿ ನೋಯಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಅರಣ್ಯದಲ್ಲಿ ಅವರು ಎಷ್ಟೋ ಸಾರಿ ಅವಿಧೇಯರಾಗಿ, ಅಲ್ಲಿ ಆತನನ್ನು ನೋಯಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಎಷ್ಟೋ ಸಾರಿ ಅವಿಧೇಯರಾಗಿ ನಡೆದುಕೊಂಡರು ಅರಣ್ಯದಲಿ I ಎಷ್ಟೋ ಸಾರಿ ಆತನ ಮನನೋಯಿಸಿದರು ಮರುಭೂಮಿಯಲಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಅರಣ್ಯದಲ್ಲಿ ಅವರು ಎಷ್ಟೋ ಸಾರಿ ಅವಿಧೇಯರಾಗಿ ಅಲ್ಲಿ ಆತನನ್ನು ನೋಯಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಎಷ್ಟೋ ಸಾರಿ ಜನರು ಮರುಭೂಮಿಯಲ್ಲಿ ದೇವರಿಗೆ ಬೇಸರಮಾಡಿದರು. ಕಾಡಿನಲ್ಲಿ ದೇವರನ್ನು ದುಃಖಪಡಿಸಿದರು. ಅಧ್ಯಾಯವನ್ನು ನೋಡಿ |