ಕೀರ್ತನೆಗಳು 78:41 - ಪರಿಶುದ್ದ ಬೈಬಲ್41 ಪದೇಪದೇ ಅವರು ಆತನ ತಾಳ್ಮೆಯನ್ನು ಪರೀಕ್ಷಿಸಿದರು. ಅವರು ಇಸ್ರೇಲರ ಪರಿಶುದ್ಧನನ್ನು ಬಹಳವಾಗಿ ನೋಯಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಆತನನ್ನು ಪದೇಪದೇ ಪರೀಕ್ಷಿಸಿ, ಇಸ್ರಾಯೇಲರ ಸದಮಲಸ್ವಾಮಿಯನ್ನು ಕೋಪಕ್ಕೆ ಗುರಿಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಪದೇಪದೇ ಪರೀಕ್ಷಿಸಿದರು ದೇವರನು I ಕೆಣಕಿದರು ಇಸ್ರಯೇಲರ ಸದಮಲನನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಆತನನ್ನು ಪದೇಪದೇ ಪರೀಕ್ಷಿಸಿ ಇಸ್ರಾಯೇಲ್ಯರ ಸದಮಲಸ್ವಾವಿುಯನ್ನು ಕರಕರೆಗೊಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಅವರು ತಿರುಗಿಬಿದ್ದು ದೇವರನ್ನು ಪರೀಕ್ಷಿಸಿದರು. ಇಸ್ರಾಯೇಲರ ಪರಿಶುದ್ಧರಿಗೆ ಬೇಸರಗೊಳಿಸಿದರು. ಅಧ್ಯಾಯವನ್ನು ನೋಡಿ |