ಕೀರ್ತನೆಗಳು 78:44 - ಪರಿಶುದ್ದ ಬೈಬಲ್44 ಆತನು ನದಿಗಳನ್ನು ರಕ್ತವನ್ನಾಗಿ ಪರಿವರ್ತಿಸಿದನು! ಈಜಿಪ್ಟಿನವರಿಗೆ ನೀರನ್ನು ಕುಡಿಯಲಾಗಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಅವರು ಹಳ್ಳದ ನೀರನ್ನು ಕುಡಿಯಲಾಗದಂತೆ, ಆತನು ಅಲ್ಲಿನ ನದಿಗಳನ್ನು ರಕ್ತವನ್ನಾಗಿ ಮಾರ್ಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಅಲ್ಲಿ ಆತ ರಕ್ತವಾಗಿಸಿದನು ನದಿನೀರನು I ಕುಡಿಯಲಾಗದಂತೆ ಮಾಡಿದನಾ ತೊರೆನೀರನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಆತನು ಅಲ್ಲಿನ ನದಿಗಳನ್ನು ರಕ್ತವಾಗುವಂತೆಯೂ ಪ್ರವಾಹಗಳನ್ನು ಕುಡಿಯಕೂಡದಂತೆಯೂ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಅವರು ಕುಡಿಯಲಾರದ ಹಾಗೆ ಅವರ ನದಿಗಳು ರಕ್ತವಾದವು. ಅವರ ಹೊಳೆಗಳು ಸಹ ರಕ್ತವಾಗಿ ಮಾರ್ಪಟ್ಟವು. ಅಧ್ಯಾಯವನ್ನು ನೋಡಿ |