ಕೀರ್ತನೆಗಳು 78:45 - ಪರಿಶುದ್ದ ಬೈಬಲ್45 ಆತನು ಹಿಂಡುಹಿಂಡು ಹುಳಗಳನ್ನು ಕಳುಹಿಸಿದನು; ಅವು ಈಜಿಪ್ಟಿನ ಜನರನ್ನು ಕಚ್ಚಿದವು. ಆತನು ಕಪ್ಪೆಗಳನ್ನು ಕಳುಹಿಸಿದನು; ಅವು ಈಜಿಪ್ಟಿನವರ ಜೀವಿತಗಳನ್ನು ಹಾಳುಮಾಡಿದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಅವರನ್ನು ನಾಶಮಾಡುವ ವಿಷದ ಹುಳಗಳನ್ನು, ಹಾಳುಮಾಡುವ ಕಪ್ಪೆಗಳನ್ನು ಕಳುಹಿಸಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ಕಳುಹಿಸಿದನು ವಿನಾಶಕರ ಹುಳುಗಳನು I ಹಾಳುಮಾಡುವ ವಿಷಮಂಡೂಕಗಳನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ಅವರನ್ನು ನಾಶಮಾಡುವ ವಿಷದ ಹುಳಗಳನ್ನೂ ಹಾಳುಮಾಡುವ ಕಪ್ಪೆಗಳನ್ನೂ ಕಳುಹಿಸಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ಅವರಲ್ಲಿ ವಿವಿಧ ಹುಳುಗಳು ಬಂದವು. ಅವು ಅವರನ್ನು ಹಾನಿಮಾಡಿದವು. ಕಪ್ಪೆಗಳು ಸಹ ಕಳುಹಿಸಲಾದವು. ಅವು ಸಹ ಅವರನ್ನು ಹಾನಿಮಾಡಿದವು. ಅಧ್ಯಾಯವನ್ನು ನೋಡಿ |