ಕೀರ್ತನೆಗಳು 78:46 - ಪರಿಶುದ್ದ ಬೈಬಲ್46 ಆತನು ಅವರ ಬೆಳೆಗಳನ್ನು ಜಿಟ್ಟೆಹುಳಗಳಿಗೂ ಇತರ ಗಿಡಗಳನ್ನು ಮಿಡತೆಗಳಿಗೂ ಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ಅವರ ಬೆಳೆಗಳನ್ನು ಜಿಟ್ಟೆಹುಳಗಳಿಗೂ, ಕಷ್ಟಫಲವನ್ನು ಮಿಡತೆಗಳಿಗೂ ಕೊಟ್ಟುಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)46 ಬಿಟ್ಟನು ಬೆಳೆಗಳನು ಚಿಟ್ಟೆಗಳಿಗೆ I ಕಷ್ಟದ ಫಲಗಳನು ಮಿಡತೆಗಳಿಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46 ಅವರ ಬೆಳೆಗಳನ್ನು ಜಿಟ್ಟೆಹುಳಗಳಿಗೂ ಕಷ್ಟಫಲವನ್ನು ವಿುಡಿತೆಗಳಿಗೂ ಕೊಟ್ಟುಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ46 ಅವರ ಬೆಳೆಗಳು ಕಂಬಳಿ ಹುಳುಗಳಿಗೂ ಅವರ ವ್ಯವಸಾಯ ಮಿಡತೆಗಳಿಗೂ ತುತ್ತಾದವು. ಅಧ್ಯಾಯವನ್ನು ನೋಡಿ |