Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:48 - ಪರಿಶುದ್ದ ಬೈಬಲ್‌

48 ಆತನು ಅವರ ದನಕರುಗಳನ್ನು ಆಲಿಕಲ್ಲಿನಿಂದಲೂ ಅವರ ಕುರಿಹಿಂಡುಗಳನ್ನು ಸಿಡಿಲಿನಿಂದಲೂ ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಅವರ ದನಗಳನ್ನು ಕಲ್ಮಳೆಗೂ, ಕುರಿಹಿಂಡುಗಳನ್ನು ಸಿಡಿಲಿಗೂ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ಅವರ ದನಕರುಗಳನೊಪ್ಪಿಸಿದ ಕಲ್ಮಳೆಗೆ I ಅವರ ಕುರಿಮಂದೆಗಳನೊಪ್ಪಿಸಿದ ಸಿಡಿಲಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಅವರ ದನಗಳನ್ನು ಕಲ್ಮಳೆಗೂ ಕುರಿಹಿಂಡುಗಳನ್ನು ಸಿಡಿಲಿಗೂ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಅವರ ದನಗಳು ಕಲ್ಮಳೆಗೂ ಅವರ ಪಶುಗಳು ಸಿಡಿಲಿಗೂ ಒಳಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:48
3 ತಿಳಿವುಗಳ ಹೋಲಿಕೆ  

ಭಯಂಕರವಾದ ಗುಡುಗೂ ಆಲಿಕಲ್ಲಿನ ಮಳೆಯೂ ಬಹಳ ಹೆಚ್ಚಾದವು. ಇವುಗಳನ್ನು ನಿಲ್ಲಿಸಬೇಕೆಂದು ದೇವರನ್ನು ಪ್ರಾರ್ಥಿಸಿರಿ; ನಿಮ್ಮನ್ನು ಈ ದೇಶದಿಂದ ಕಳುಹಿಸಿಕೊಡುತ್ತೇನೆ; ತಡೆಯುವುದಿಲ್ಲ” ಎಂದು ಹೇಳಿದನು.


ಈಗ ನೀನು ನಿನ್ನ ಪಶುಗಳನ್ನೂ ನಿನ್ನ ಹೊಲದಲ್ಲಿರುವ ನಿನ್ನ ಪ್ರತಿಯೊಂದನ್ನೂ ಸುರಕ್ಷಿತವಾದ ಸ್ಥಳದಲ್ಲಿ ಇರಿಸಬೇಕು. ಮನೆಯೊಳಗಿರದೆ ಹೊಲದಲ್ಲಿರುವ ಮನುಷ್ಯರೂ ಪಶುಗಳೂ ಆಲಿಕಲ್ಲಿನ ಮಳೆಗೆ ಸಿಕ್ಕಿಕೊಂಡು ಸಾಯುವರು’ ಎಂದು ಹೇಳಬೇಕು” ಅಂದನು.


ಈಜಿಪ್ಟಿನ ಹೊಲಗಳಲ್ಲಿದ್ದ ಪ್ರತಿಯೊಂದನ್ನೂ ಬಿರುಗಾಳಿ ನಾಶಮಾಡಿತು. ಆಲಿಕಲ್ಲು ಜನರನ್ನೂ ಪ್ರಾಣಿಗಳನ್ನೂ ಸಸ್ಯಗಳನ್ನೂ ನಾಶಮಾಡಿತು; ಹೊಲಗಳಲ್ಲಿದ್ದ ಎಲ್ಲಾ ಮರಗಳನ್ನು ಮುರಿದುಹಾಕಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು