Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:51 - ಪರಿಶುದ್ದ ಬೈಬಲ್‌

51 ಈಜಿಪ್ಟಿನವರ ಎಲ್ಲಾ ಚೊಚ್ಚಲು ಗಂಡುಮಕ್ಕಳನ್ನು ಆತನು ಕೊಂದುಹಾಕಿದನು. ಹಾಮನ ಕುಲಕ್ಕೆ ಸೇರಿದ ಪ್ರತಿಯೊಬ್ಬ ಚೊಚ್ಚಲ ಮಗನನ್ನು ಆತನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಹಾಮನ ವಂಶದವರ ಪ್ರಥಮಫಲವಾಗಿರುವ ಐಗುಪ್ತ್ಯರ ಚೊಚ್ಚಲಮಕ್ಕಳನ್ನು ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51 ಸಂಹರಿಸಿದನು ಈಜಿಪ್ಟಿನ ಚೊಚ್ಚಲ ಮಕ್ಕಳನು I ಹಾಮನ ಮನೆತನದ ಮೊತ್ತಮೊದಲ ಸಂತಾನವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ಹಾಮನ ಮನೆತನದವರ ವೀರ್ಯಕ್ಕೆ ಪ್ರಥಮ ಫಲವಾಗಿರುವ ಐಗುಪ್ತ್ಯರ ಚೊಚ್ಚಲಮಕ್ಕಳನ್ನು ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

51 ಈಜಿಪ್ಟಿನಲ್ಲಿ ಚೊಚ್ಚಲರೆಲ್ಲರನ್ನೂ, ಹಾಮನ ಗುಡಾರಗಳಲ್ಲಿ ಪುರುಷತ್ವದ ಪ್ರಥಮ ಫಲವನ್ನೂ ದಂಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:51
13 ತಿಳಿವುಗಳ ಹೋಲಿಕೆ  

ಬಳಿಕ ಇಸ್ರೇಲನು ಈಜಿಪ್ಟಿಗೆ ಬಂದನು. ಯಾಕೋಬನು ಹಾಮನ ದೇಶದಲ್ಲಿ ವಾಸಿಸಿದನು.


ಆತನು ಈಜಿಪ್ಟಿನಲ್ಲಿ ಚೊಚ್ಚಲು ಪುರುಷರನ್ನೂ ಪ್ರಾಣಿಗಳನ್ನೂ ನಾಶಮಾಡಿದನು.


ಆತನು ಹಾಮನ ದೇಶದಲ್ಲಿ ಅದ್ಭುತಕಾರ್ಯಗಳನ್ನು ಮಾಡಿದನು. ಆತನು ಕೆಂಪು ಸಮುದ್ರದ ಸಮೀಪದಲ್ಲಿ ಭಯಂಕರವಾದ ಕಾರ್ಯಗಳನ್ನು ಮಾಡಿದನು!


ಆತನು ಈಜಿಪ್ಟಿನಲ್ಲಿ ಚೊಚ್ಚಲು ಪುರುಷರನ್ನೂ ಪ್ರಾಣಿಗಳನ್ನೂ ಸಂಹರಿಸಿದನು. ಆತನ ಪ್ರೀತಿ ಶಾಶ್ವತವಾದದ್ದು.


ಬಳಿಕ ದೇವರು ಈಜಿಪ್ಟ್ ದೇಶದ ಎಲ್ಲಾ ಚೊಚ್ಚಲು ಗಂಡುಮಕ್ಕಳನ್ನು ಕೊಂದುಹಾಕಿದನು.


ಈಜಿಪ್ಟಿನಲ್ಲಿ ಫರೋಹನು ತನ್ನ ಹೃದಯವನ್ನು ಕಠಿಣಪಡಿಸಿಕೊಂಡು ನಮ್ಮನ್ನು ಕಳುಹಿಸಿಕೊಡಲಿಲ್ಲ. ಆಗ ಯೆಹೋವನು ಆ ದೇಶದ ಚೊಚ್ಚಲು ಗಂಡುಮಕ್ಕಳನ್ನೆಲ್ಲಾ ಸಂಹರಿಸಿದನು. (ಯೆಹೋವನು ಚೊಚ್ಚಲು ಪಶುಗಳನ್ನು ಮತ್ತು ಚೊಚ್ಚಲು ಗಂಡುಮಕ್ಕಳನ್ನು ಕೊಂದನು.) ಆದ್ದರಿಂದ ನಾವು ಚೊಚ್ಚಲಾದ ಪ್ರತಿಯೊಂದು ಗಂಡುಪಶುವನ್ನು ಯೆಹೋವನಿಗೆ ಯಜ್ಞವಾಗಿ ಅರ್ಪಿಸುತ್ತೇವೆ. ಈ ಕಾರಣದಿಂದಲೇ, ನಮ್ಮ ಪ್ರತಿಯೊಂದು ಗಂಡುಮಗುವನ್ನು ಯೆಹೋವನಿಂದ ಮತ್ತೆ ಖರೀದಿ ಮಾಡುತ್ತೇವೆ’ ಎಂದು ಹೇಳುವಿರಿ.


“ಆ ರಾತ್ರಿ ನಾನು ಈಜಿಪ್ಟಿನ ಮೂಲಕ ಹಾದುಹೋಗಿ ಈಜಿಪ್ಟಿನ ಚೊಚ್ಚಲು ಪಶುಗಳನ್ನೂ ಚೊಚ್ಚಲು ಗಂಡುಮಕ್ಕಳನ್ನೂ ಕೊಲ್ಲುವೆನು; ಈಜಿಪ್ಟಿನ ಎಲ್ಲಾ ದೇವರುಗಳಿಗೆ ತೀರ್ಪು ಮಾಡುವೆನು. ನಾನೇ ಯೆಹೋವನೆಂದು ತೋರಿಸಿಕೊಡುವೆನು.


“ರೂಬೇನನೇ, ನೀನು ನನ್ನ ಚೊಚ್ಚಲು ಮಗ. ನೀನೇ ನನ್ನ ಮೊದಲನೆಯ ಮಗ. ನೀನು ನನ್ನ ಇತರ ಎಲ್ಲಾ ಗಂಡುಮಕ್ಕಳಿಗಿಂತ ಶಕ್ತಿಶಾಲಿಯೂ ಗೌರವಯುತನೂ ಆಗಿರುವೆ.


ಪಸ್ಕಹಬ್ಬವನ್ನು ಆಚರಿಸಿ, ಬಾಗಿಲುಗಳ ಮೇಲೆ ರಕ್ತವನ್ನು ಹಚ್ಚಿದನು. ಯೆಹೂದ್ಯ ಜನರ ಚೊಚ್ಚಲು ಮಕ್ಕಳನ್ನು ಮರಣದೂತನು ಸಂಹರಿಸಿದಂತೆ ರಕ್ತವನ್ನು ಬಾಗಿಲುಗಳ ಮೇಲೆ ಹಚ್ಚಲಾಯಿತು. ಅವನು ತನ್ನಲ್ಲಿದ್ದ ನಂಬಿಕೆಯಿಂದಲೇ ಹೀಗೆ ಮಾಡಿದನು.


ಹಾಮನ ದೇಶದಲ್ಲಿ ದೇವರು ಅನೇಕ ಮಹತ್ಕಾರ್ಯಗಳನ್ನು ಮೋಶೆ ಆರೋನರ ಮೂಲಕವಾಗಿ ಮಾಡಿದನು.


ಹಾಮನ ಗಂಡುಮಕ್ಕಳು: ಕೂಷ್, ಮಿಚ್ರಯಿಮ್, ಪೂತ್ ಮತ್ತು ಕಾನಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು