ಕೀರ್ತನೆಗಳು 78:53 - ಪರಿಶುದ್ದ ಬೈಬಲ್53 ಆತನು ಅವರಿಗೆ ಮಾರ್ಗದರ್ಶನ ಮಾಡುತ್ತಾ ಸುರಕ್ಷಿತವಾಗಿ ಮುನ್ನಡೆಸಿದನು. ಆತನ ಜನರು ಯಾವುದಕ್ಕೂ ಭಯಪಡುವ ಅಗತ್ಯವಿರಲಿಲ್ಲ. ಅವರ ಶತ್ರುಗಳನ್ನು ಆತನು ಕೆಂಪು ಸಮುದ್ರದಲ್ಲಿ ಮುಳುಗಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201953 ಆತನು ಸುರಕ್ಷಿತವಾಗಿ ನಡೆಸಿದ್ದರಿಂದ ಅವರು ಭಯಪಡಲಿಲ್ಲ; ಅವರ ಶತ್ರುಗಳನ್ನು ಸಮುದ್ರವು ಮುಚ್ಚಿಬಿಟ್ಟಿತು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)53 ಅವರು ಅಂಜದಂತೆ ನಡೆಸಿದನು ಸುರಕ್ಷಿತವಾಗಿ I ಶತ್ರುಗಳನೋ ಆವರಿಸಿತು ಸಮುದ್ರವು ನುಂಗಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)53 ಆತನು ಸುರಕ್ಷಿತವಾಗಿ ನಡಿಸಿದ್ದರಿಂದ ಅವರು ಅಂಜಲಿಲ್ಲ; ಅವರ ಶತ್ರುಗಳನ್ನು ಸಮುದ್ರವು ಮುಚ್ಚಿಬಿಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ53 ಜನರನ್ನು ಸುರಕ್ಷಿತವಾಗಿ ನಡೆಸಿದ ಕಾರಣ ಅವರು ಹೆದರಲಿಲ್ಲ. ಆದರೆ ಸಮುದ್ರವು ಅವರ ಶತ್ರುಗಳನ್ನು ಮುಚ್ಚಿಬಿಟ್ಟಿತು. ಅಧ್ಯಾಯವನ್ನು ನೋಡಿ |