ಕೀರ್ತನೆಗಳು 78:56 - ಪರಿಶುದ್ದ ಬೈಬಲ್56 ಆದರೆ ಇಸ್ರೇಲರು ಮಹೋನ್ನತನಾದ ದೇವರನ್ನು ಪರೀಕ್ಷಿಸಿ ಆತನನ್ನು ಬಹಳವಾಗಿ ನೋಯಿಸಿದರು. ಅವರು ಆತನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201956 ಆದರೂ ಅವರು ಪರಾತ್ಪರನಾದ ದೇವರನ್ನು ಪರೀಕ್ಷಿಸಿ ಅವಿಧೇಯರಾದರು. ಆತನ ವಿಧಿಗಳನ್ನು ಕೈಗೊಳ್ಳದೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)56 ಆದರೂ ಬಂಡೆದ್ದು ಪರೀಕ್ಷಿಸಿದರು ಪರಾತ್ಪರ ದೇವರನು I ಕೈಗೊಂಡು ನಡೆಯದೆ ಹೋದರು ಆತನ ವಿಧಿನಿಯಮಗಳನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)56 ಆದರೂ ಅವರು ಪರಾತ್ಪರನಾದ ದೇವರನ್ನು ಪರೀಕ್ಷಿಸಿ ಅವಿಧೇಯರಾದರು. ಆತನ ವಿಧಿಗಳನ್ನು ಕೈಕೊಳ್ಳದೆ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ56 ಆದರೆ ಜನರು ಮಹೋನ್ನತರಾದ ದೇವರನ್ನು ಪರೀಕ್ಷಿಸಿ ವಿರೋಧಿಸಿದರು; ದೇವರ ಶಾಸನಗಳನ್ನು ಅವರು ಕೈಗೊಳ್ಳಲಿಲ್ಲ. ಅಧ್ಯಾಯವನ್ನು ನೋಡಿ |