ಕೀರ್ತನೆಗಳು 78:60 - ಪರಿಶುದ್ದ ಬೈಬಲ್60 ಶೀಲೋವಿನಲ್ಲಿದ್ದ ತನ್ನ ಪವಿತ್ರ ಗುಡಾರವನ್ನು ಆತನು ತೊರೆದುಬಿಟ್ಟನು. ಅವರ ಮಧ್ಯದಲ್ಲಿ ಆತನು ವಾಸಮಾಡಿದ್ದು ಆ ಗುಡಾರದಲ್ಲಿಯೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201960 ತಾನು ಜನರ ಮಧ್ಯದಲ್ಲಿ ವಾಸಿಸುವುದಕ್ಕೋಸ್ಕರ, ಶಿಲೋವ್ ಪಟ್ಟಣದಲ್ಲಿ ಹಾಕಿಸಿದ ನಿವಾಸಸ್ಥಾನವನ್ನು ತ್ಯಜಿಸಿಬಿಟ್ಟು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)60 ತ್ಯಜಿಸಿದನು ಸಿಲೋವಿನಲಿ ತನಗಿದ್ದ ಆಲಯವನು I ಜನರ ಮಧ್ಯೆ ವಾಸಿಸಲು ತನಗಿದ್ದಾ ಗುಡಾರವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)60 ತಾನು ಜನಮಧ್ಯದಲ್ಲಿ ವಾಸಿಸುವದಕ್ಕೋಸ್ಕರ ಸಿಲೋವಿನಲ್ಲಿ ಹಾಕಿಸಿದ ಗುಡಾರವನ್ನು ತ್ಯಜಿಸಿಬಿಟ್ಟು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ60 ದೇವರು ಸಿಲೋವಿನ ಗುಡಾರನ್ನೂ ಜನರೊಳಗೆ ಹಾಕಿದ ಗುಡಾರವನ್ನೂ ತಳ್ಳಿಬಿಟ್ಟರು. ಅಧ್ಯಾಯವನ್ನು ನೋಡಿ |